ಬೆಂಗಳೂರು:.ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಕೆನರಾ ಬ್ಯಾಂಕ್ ಸ್ಕೂಲ್ ಆ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ವಿಭಾಗದಲ್ಲಿ ಎಂಬಿಎ ಕೋರ್ಸ್‌ನಲ್ಲಿ ಖಾಲಿ ಉಳಿದಿರುವ ಸೀಟುಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. .ಬೆಂಗಳೂರು ವಿಶ್ವವಿದ್ಯಾಲಯ https://bangaloreuniversity.karnataka.gov.in.ವೆಬ್‌ಸೈಟ್ ಮೂಲಕ ಅರ್ಜಿ ಪಡೆದು ಡಿ.18ರವರೆಗೆ ವಿಭಾಗಕ್ಕೆ ಸಲ್ಲಿಸಬಹುದು ಎಂದು ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.