28ರಂದು ಕುರುವತ್ತಿ ಶ್ರೀ ಬಸವೇಶ್ವರ ಸ್ವಾಮಿ ಕಾರ್ತಿಕ ಮಹೋತ್ಸವ

CTD 12 BASAVESHAVARA SWAMIiiii
Published on
ಚಿತ್ರದುರ್ಗ: ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕು ಸುಕ್ಷೇತ್ರ ಕುರುವತ್ತಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ,ಶ್ರೀ ಬಸವೇಶ್ವರ ಸ್ವಾಮಿ ದೇವಾಲ ಯದಲ್ಲಿ ನ.23ರಂದು ಶ್ರೀ ಮಲ್ಲಿಕಾರ್ಜುನ ಸ್ವಾಮಿ ಹಾಗೂ 28ರಂದು ಸೋಮವಾರ ಶ್ರೀ ಬಸವೇಶ್ವರ ಸ್ವಾಮಿ ಕಾರ್ತಿಕ ಮಹೋತ್ಸವಗ ಳನ್ನು ಏರ್ಪಡಿಸಲಾಗಿದೆ.

ವಿಜೃಂಣೆಯಿಂದ ಜರುಗುವ ಈ ಮಹೋತ್ಸವಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕೆಂದು ವಿಜಯನಗರ ಜಿಲ್ಲಾಧಿ ಕಾರಿ ಅನಿರುದ್‌ಶ್ರವಣ್ ಹಾಗೂ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಹಾಯಕ ಆಯುಕ್ತ ಎಂ. ಎಚ್.ಪ್ರಕಾಶ್‌ರಾವ್ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net