ಬೆಂಗಳೂರು "ರಾಜ-ಮಹಾರಾಜ" ಜೋಡುಕರೆ ಕಂಬಳ ಕೂಟದ ಫಲಿತಾoಶ ಪಟ್ಟಿ ಇಲ್ಲಿದೆ ನೋಡಿ

Untitled design (59)
Published on

ಬೆಂಗಳೂರು: ಪ್ರಪ್ರಥಮ ಬಾರಿಗೆ ರಾಜ್ಯ ರಾಜಧಾನಿಯಲ್ಲಿ 'ಬೆಂಗಳೂರು ಕಂಬಳ' ಕಾರ್ಯಕ್ರವನ್ನು ಆಯೋಜನೆ ಮಾಡಲಾಗಿತ್ತು. ಈ ಸ್ಪರ್ಧೆಯಲ್ಲಿ ಕಣಕ್ಕಿಳಿದ ಕೋಣಗಳ ಓಟ ಸಹಸ್ರಾರು ಸಂಖ್ಯೆಯಲ್ಲಿ ನೆರದಿದ್ದ ಜನರನ್ನು ರೋಮಾಂಚನಗೊಳಿಸಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಒಟ್ಟು ಮೂರು ವಿಶೇಷ ಬಹುಮಾನಗಳನ್ನು ಘೋಷಣೆ ಮಾಡಲಾಗಿತ್ತು. ಅದರಂತೆಯೇ ಇದೀಗ ಗೆದ್ದ ಸರ್ಧಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ವಿವರ ಈ ಕೆಳಕಂಡಂತಿದೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:

ಕನೆಹಲಗೆ: 07 ಜತೆ

ಅಡ್ಡಹಲಗೆ: 06 ಜತೆ

ಹಗ್ಗ ಹಿರಿಯ: 21 ಜತೆ

ನೇಗಿಲು ಹಿರಿಯ: 32 ಜತೆ

ಹಗ್ಗ ಕಿರಿಯ: 31 ಜತೆ

ನೇಗಿಲು ಕಿರಿಯ: 62 ಜತೆ

ಒಟ್ಟು ಕೋಣಗಳ ಸಂಖ್ಯೆ: 159 ಜತೆ

••••••••••••••••••••••••••••••••••••••••••••••

ಕನೆಹಲಗೆ: ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )

ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ "ಬಿ"

ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್

••••••••••••••••••••••••••••••••••••••••••••••

ಅಡ್ಡ ಹಲಗೆ: ಪ್ರಥಮ: ಎಸ್. ಎಮ್. ಎಸ್ ಫ್ಯಾಮಿಲಿ ಬೆಂಗಳೂರು

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

••••••••••••••••••••••••••••••••••••••••••••••

ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಸಿ"

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ

ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್

••••••••••••••••••••••••‌‌‌‌‌••••••••••••••••••••••

ಹಗ್ಗ ಕಿರಿಯ: ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ. ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ "ಎ"

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

••••••••••••••••••••••••••••••••••••••••••••••

ನೇಗಿಲು ಹಿರಿಯ:

ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ

ಓಡಿಸಿದವರು: ಸರಪಾಡಿ ಧನಂಜಯ ಗೌಡ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ

ಓಡಿಸಿದವರು: ಪಟ್ಟೆ ಗುರು ಚರಣ್

••••••••••••••••••••••••••••••••••••••••••••••

ನೇಗಿಲು ಕಿರಿಯ: ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ. ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net