ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಜಿಲ್ಲಾ ಸಹಕಾರ ಇಲಾಖೆಯ ಸಹಯೋಗದಲ್ಲಿ ಕೇಂದ್ರ ಸಹಕಾರ ಸಚಿವಾಲಯವು ಸ್ಥಾಪನೆಯಾಗಿ 5 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ನಡೆದ ವಿಶೇಷ ಸಹಕಾರ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.