ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ

Untitled-design-2024-06-18T105858.067
Published on

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣಗೆ ಇದೀಗ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.  

ಮಾಜಿ ಶಾಸಕ ಎಚ್​.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಕಿಡ್ನ್ಯಾಪ್​ ಆರೋಪಕ್ಕೆ ಗುರಿಯಾಗಿದ್ದ ಭವಾನಿ ರೇವಣ್ಣ, ನಿರೀಕ್ಷಣಾ ಜಾಮೀನು ಕೋರಿ, ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಕೋರ್ಟ್​ ಭವಾನಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net