ಇಂಡಿಯಾ ಒಕ್ಕೂಟಕ್ಕೆ ಶಾಕ್​; ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್​ ಕುಮಾರ್​ ರಾಜೀನಾಮೆ

Nitish Kumar
Published on

ಪಟ್ನಾ: ರಾಷ್ಟ್ರ ರಾಜಕಾರಣದ ಮಹತ್ತರ ಬೆಳವಣಿಗೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ದೊಡ್ಡ ಆಘಾತವೊಂಧು ಎದುರಾಗಿದ್ದು, ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್​ ಕುಮಾರ್​ ರಾಜೀನಾಮೆ ಸಲ್ಲಿಸಿದ್ದಾರೆ.

ಹಾಲಿ ನಡೆಯುತ್ತಿರುವ ರಾಜಕೀಯ ಗೊಂದಲದ ನಡುವೆ ಸಿಎಂ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂಡಿಯಾ ಮಹಾಮೈತ್ರಿಕೂಟ ತೊರೆದು ಇದೀಗ ಮತ್ತೊಮ್ಮೆ ಎನ್​ಡಿಎ ಸೇರ್ಪಡೆಯಾಗುತ್ತಿದ್ದಾರೆ.

ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ನಿತೀಶ್​ ಕುಮಾರ್​ ಭಾನುವಾರ ಸಂಜೆ ಬಿಹಾರದ ಮುಖ್ಯಮಂತ್ರಿಯಾಗಿ 9ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net