

ಬ್ರಹ್ಮಾಂಡ ಗುರೂಜಿ ಬಿಗ್ ಬಾಸ್ ಸೀಸನ್ 10ಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಆದ್ರೆ ಬ್ರಹ್ಮಾಂಡ ಗುರೂಜಿ ಈ ರೀತಿ ಮನೆಗೆ ಎಂಟ್ರಿ ಕೊಟ್ಟಿರೋದು ಇದೇ ಮೊದಲ ಬಾರಿ ಅಲ್ಲ.
ಬ್ರಹ್ಮಾಂಡ ಗುರೂಜಿ ಬಿಗ್ ಬಾಸ್ ಕನ್ನಡ ಸೀಸನ್ 1 ರಲ್ಲೇ ಸ್ಪರ್ಧಿಯಾಗಿ ಭಾಗವಹಿಸಿ ಮನೆಗೆ ಎಂಟ್ರಿ ಪಡೆದಿದ್ದರು. ಈಗ ಮತ್ತೆ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
ಮತ್ತೊಂದೆಡೆ ಬಿಗ್ಬಸ್ನಲ್ಲೇ ಕಂಟೆಸ್ಟೆಂಟ್ ಆಗಿರುವಂತಹ ತನೀಷಾ ಕುಪ್ಪಂಡ ಗುರೂಜಿ ಎಂಟ್ರಿ ಕಂಡು ತಲೆ ಕೆಡಿಸಿಕೊಂಡಿದ್ದಾರೆ. ನರೇಂದ್ರ ಬಾಬು ಶರ್ಮಾ ಗೆಸ್ಟ್ ಆಗಿ ಆಗಮಿಸಿದ್ದಾರೋ ಅಥವಾ ಡಬಲ್ ಎಲಿಮಿನೇಷನ್ ಬಳಿಕದ ವೈಲ್ಡ್ ಕಾರ್ಡ್ ಎಂಟ್ರಿ ಆಗಿದ್ದಾರೋ ಎಂಬ ವಿಚಾರ ಇಂದು ತಿಳಿಯಲಿದೆ.
ಕನ್ನಡ ಸೀಸನ್ 1 ರಲ್ಲೇ ಸ್ಪರ್ಧಿಯಾಗಿ ಬಂದಿದ್ದರು. ಮೂರನೇ ರನ್ನರ್ ಅಪ್ ಕೂಡ ಆಗಿದ್ದರು. ಈಗ ಮತ್ತೆ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇದು ಆಟಕ್ಕೆ ಹೊಸ ಟ್ವಿಸ್ಟ್ ಕೊಟ್ಟಂತಿದೆ.
ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ. ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ ವೀಕ್ಷಿಸಿ.