ಬೈಕ್ ಕಾರು ಅಪಘಾತದಲ್ಲಿ ಸವಾರ ಗಂಭೀರ

New Project (23)
Published on

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಶಿಬೆಟ್ಟುವಿನಲ್ಲಿ ಶುಕ್ರವಾರ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಅಳದಂಗಡಿ ಸುರೇಂದ್ರ ಜೈನ್ ಗಾಯಾಳು. ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

'https://www.vijayavani.net/road-problem-31

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net