ಬಿಜೆಪಿ ಕಚೇರಿಯಲ್ಲಿ ಪಕ್ಷದ 44ನೇ ಸ್ಥಾಪನಾ ದಿನಾಚರಣೆ

Raghu_06_BJP_Foundation_Day_@_BJP_Office (2)
Published on

ಬೆಂಗಳೂರು:
ಭಾರತೀಯ ಜನತಾ ಪಕ್ಷದ 44ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಬಿಜೆಪಿ ರಾಜ್ಯ ಕಾರ್ಯಾಲಯದ ಮುಂಬಾಗ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‌ವಾಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್.ಜಿ.ವಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಸ್ಥಾಪನಾ ದಿನಾಚರಣೆ ಅಂಗವಾಗಿ ಮಾಡುವ ಭಾಷಣವನ್ನು ವೀಕ್ಷಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net