

ಬೆಂಗಳೂರು:
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಫಲಾನುಭವಿಗಳ ಸಂಪರ್ಕ ಅಭಿಯಾನದ ಉದ್ಘಾಟನೆಯನ್ನು
ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಉದ್ಘಾಟಿಸಿದರು.
ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಫಲಾನುಭವಿಗಳ ಸಂಪರ್ಕ ಅಭಿಯಾನದ ರಾಜ್ಯ ಉಸ್ತುವಾರಿ ಅನಿಲ್ ಅಂತೋನಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್.ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.