ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ

Nobel Prize
Published on

ಓಸ್ಲೋ: ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಹಾಗೂ ಉಕ್ರೇನಿಯನ್ ಮಾನವ ಹಕ್ಕುಗಳ ಸಂಸ್ಥೆ ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್​​ ಜೈಲಿನಲ್ಲಿರುವ ಬೆಲರೂಸಿಯನ್ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಿದೆ.

ಬೆಲರೂಸಿಯನ್​​ನಲ್ಲಿರುವ ಎಲ್ಲಾ ರಾಜಕೀಯ ಕೈದಿಗಳಿಗೆ ಈ ಪ್ರಶಸ್ತಿ ಸೇರಿದೆ ಎಂದು ವಿರೋಧ ಪಕ್ಷದ ನಾಯಕ ಪಾವೆಲ್​ ಲತುಷ್ಕೊ ಅಭಿಪ್ರಾಯಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net