ಇಂದು(ಸೋಮವಾರ) ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ.ಸುರೇಶ್ ನಿವಾಸ ಸೇರಿ ಕುಟುಂಬ ಆಪ್ತ ವಲಯದ ಒಟ್ಟು 14 ಕಡೆ ಸಿಬಿಐ ದಾಳಿ ನಡೆಸಿದೆ. ಸಂಜೆ 6 ಗಂಟೆವರೆಗೂ ಪರಿಶೀಲಿಸಿದ ಅಧಿಕಾರಿಗಳು ಹಲವು ದಾಖಲೆಗಳನ್ನು ಕೊಂಡೊಯ್ದಿದ್ದಾರೆ. ಈ ಕುರಿತು ಡಿಕೆಶಿ ಸುದ್ದಿಗೋಷ್ಠಿ ನಡೆಸಿದರು.