ಸಂಭ್ರಮ ಸಡಗರದಿಂದ ಜರುಗಿದ ಶ್ರೀ ಸಿದ್ಧಾರೂಢರ ರಥೋತ್ಸವ

3-RNR-06
Published on

ರಾಣೆಬೆನ್ನೂರ: ಶ್ರೀ ಸಿದ್ಧಾರೂಢ ಮಠದ ಜಾತ್ರೆಯ ನಿಮಿತ್ತ ಶ್ರೀ ಸಿದ್ಧಾರೂಢ ಸ್ವಾಮಿ ರಥೋತ್ಸವ ಸೋಮವಾರ ಸಂಜೆ ಸಂಭ್ರಮ ಸಡಗರದಿಂದ ಜರುಗಿತು.

ಮಠದ ಮಲ್ಲಯ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ತೆಲಗಿಯ ಪೂರ್ಣಾನಂದ ಸ್ವಾಮೀಜಿ, ಹುಬ್ಬಳ್ಳಿಯ ಸಚ್ಚಿದಾನಂದ ಸ್ವಾಮೀಜಿ, ಸೌಟಗಿಯ ಲಿಂಗಯ್ಯ ಸ್ವಾಮೀಜಿ ಹಾಗೂ ಮಠದ ಸಂಚಾಲಕ ಕರಬಸಪ್ಪ ಹಳ್ಳಳ್ಳಿ, ಭೀಮರಡ್ಡಿ ಹಾದಿಮನಿ ಸೇರಿದಂತೆ ಸಾವಿರಾರು ಜನ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net