ಕೇಂದ್ರ ಬಜೆಟ್​: ರಕ್ಷಣಾ ವಲಯದಲ್ಲಿ ಮೇಕ್​ ಇನ್​ ಇಂಡಿಯಾ- ಆತ್ಮ ನಿರ್ಭರತೆಗೆ ಒತ್ತು

New Project(2)
Published on

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ ರಕ್ಷಣಾ ವಲಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನಿಡಲಾಗಿದ್ದು, ಮೇಕ್​ ಇನ್​ ಇಂಡಿಯಾ ಮತ್ತು ಆತ್ಮ ನಿರ್ಭರತೆಗೆ ಹೆಚ್ಚು ಒತ್ತು ನೀಡಲಾಗಿದೆ.

  • ರಕ್ಷಣಾ ಉಪಕರಣಗಳ ಆಮದು ಪ್ರಮಾಣ ಕಡಿಮೆಗೊಳಿಸಿ, ಸ್ವದೇಶಿ ನಿರ್ಮಿತ ಯುದ್ಧೋಪಕರಣಗಳ ತಯಾರಿಕೆಗೆ ಉತ್ತೇಜನ
  • ಕಳೆದ ವರ್ಷದಲ್ಲಿ ರಕ್ಷಣಾ ಇಲಾಖೆಗೆ 4.78 ಲಕ್ಷ ಕೋಟಿ ರೂ. ಹಂಚಿಕೆಯಾಗಿತ್ತು, ಪ್ರಸಕ್ತ ಬಜೆಟ್​ನಲ್ಲಿ 5.25 ಲಕ್ಷ ಕೋಟಿ ರೂ.ಗೆ ಹೆಚ್ಚಳ
  • ದೇಶದ ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಒತ್ತು
  • ರಕ್ಷಣಾ ಉಪಕರಣಗಳ ಖರೀದಿ ಶೇ.68ರಷ್ಟು ದೇಶೀಯ ಕಂಪನಿಗಳಿಂದಲೇ ಖರೀದಿ
  • ರಕ್ಷಣಾ ಕ್ಷೇತ್ರದಲ್ಲಿ ಸಂಶೊಧನೆ ನಡೆಸಲು ಶಿಕ್ಷಣ ಕ್ಷೇತ್ರಗಳಿಗೆ ಅವಕಾಶ
  • ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳು ಹಾಗೂ ಸ್ಟಾರ್ಟಪ್​ಗಳ ಉತ್ತೇಜನಕ್ಕೆ ಹಣ ಮೀಸಲು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net