ಸಿಇಟಿ: ಕೃಷಿ ಕೋಟಾ ಕ್ಲೇಮ್‌ಗೆ ಅವಕಾಶ

cet
Published on

ಬೆಂಗಳೂರು: ಸಿಇಟಿ-24 ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಕೃಷಿಕರ ಕೋಟಾದ ಕ್ಲೇಮ್ಗಳನ್ನು ತಮ್ಮ ಆನ್‌ಲೈನ್ ಅರ್ಜಿಯಲ್ಲಿ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಂದು ಅವಕಾಶ ನೀಡಿದೆ.

ಏ.23ರಂದು ಮಧ್ಯಾಹ್ನ 2ಗಂಟೆಯಿಂದ ಏ.24ರ ಮಧ್ಯರಾತ್ರಿ12ಗಂಟೆವರೆಗೆ ಅವಕಾಶ ಇರುತ್ತದೆ. ಅಭ್ಯರ್ಥಿಗಳ ಕೋರಿಕೆ ಮೇರೆಗೆ ಈ ಅವಕಾಶ ನೀಡಿದ್ದು, ಸದುಪಯೋಗ ಪಡೆದುಕೊಳ್ಳಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net