ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಪಿಎಂಸಿ ನಿರ್ದೇಶಕ ಆಲೂರು ಪ್ರದೀಪ್ ಅವರನ್ನು ನೇಮಕ ಮಾಡಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.