ಲಾಮೃತ ಅಜಿತ್‌ಗೆ ಸನ್ಮಾನ

29rajesh7
Published on

ಚಾಮರಾಜನಗರ: ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಆವರಣದಲ್ಲಿರುವ ಕನ್ನಡ ಭವನ ನಯನ ಸಭಾಂಗಣದಲ್ಲಿ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಮರಾಜನಗರದ ಯೋಗ ಶಿಕ್ಷಕ ಲಾಮೃತ ಅಜಿತ್ ಅವರಿಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಾಡೋಜ ಷಡಕ್ಷರಿ, ಪ್ರತಿಷ್ಠಾನದ ಅಧ್ಯಕ್ಷ ಗುಣವಂತ, ಡಾ.ಪ್ರಭಾಕರ್ ರೆಡ್ಡಿ, ಚಿತ್ರನಟಿ ಸವಿಪ್ರಕಾಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net