ದೇವಸ್ಥಾನಕ್ಕೆ ಯತ್ನಾಳ್ ಭೇಟಿ

18raju5
Published on

ಚಾಮರಾಜನಗರದ ರಾಮಸಮುದ್ರದ ಬಳಿ ಇರುವ ಹರಳಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಗುರುವಾರ ವಿಜಯಪುರ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net