ಮಕ್ಕಳ ದಿನಾಚರಣೆ

20BTP01
Published on

ಬೆಟ್ಟದಪುರ: ಇಲ್ಲಿಗೆ ಸಮೀಪದ ಅತ್ತಿಗೋಡು ಗ್ರಾಮದ ಸರ್ಕಾರಿ ಪ್ರೌಢಶಾಲೆ ಇತ್ತೀಚೆಗೆ ಮಕ್ಕ್ಕಳ ದಿನಾಚರಣೆ ಅಂಗವಾಗಿ ಸಸಿ ನೆಡಲಾಯಿತು.

ಗ್ರಾ.ಪಂ ಅಧ್ಯಕ್ಷ ಗಂಗಾಧರ್, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಮಹೇಶ್, ಅಶೋಕ್, ಮುಖ್ಯಶಿಕ್ಷಕ ನಾಗಶೆಟ್ಟಿ, ಶಿಕ್ಷಕರಾದ ರಜನಿಕಾಂತ್, ಮಾದನಾಯಕ್, ದೇವರಾಜ್, ಸ್ವಾಮಿ, ಹರೀಶ್ ಕುಮಾರ್, ಚೆಲುವರಾಜು, ಪುಷ್ಪಲತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net