ಮಾಜಿ ಸಿಎಂ ನಿಜಲಿಂಗಪ್ಪ ಪುಣ್ಯತಿಥಿ, ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ

pic nijlingappa
Published on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧ ಆವರಣದಲ್ಲಿರುವ ನಿಜಲಿಂಗಪ್ಪ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ವಿಧಾನಸೌಧ ಮುಂಭಾಗದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾರತ ರತ್ನ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುತ್ಥಳಿಯ ಪುನರ್ ಅನಾವರಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಡಾ. ಕೆ. ಸುಧಾಕರ್ ಅವರು ಉಪಸ್ಥಿತರಿದ್ದರು. ‌
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net