ಬೆಂಗಳೂರು:
ಮಂಡ್ಯದಲ್ಲಿ ನಡೆಸಲು ಉದ್ದೇಶಿಸಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ಬಂಡಿ ಸಿದ್ದೇಗೌಡ, ನರೇಂದ್ರಸ್ವಾಮಿ, ದಿನೇಶ್ ಗೂಳಿಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿ ಹಾಜರಿದ್ದರು.