135 ಪೊಲೀಸ್ ಅಧಿಕಾರಿ-ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ; ಪಟ್ಟಿ ಪ್ರಕಟ...

CM medal Police
Published on

ಬೆಂಗಳೂರು: ಪೊಲೀಸ್ ಅಧಿಕಾರಿ-ಸಿಬ್ಬಂದಿಗೆ ನೀಡಲಾಗುವ ಮುಖ್ಯಮಂತ್ರಿ ಪದಕಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. 2021ನೇ ಸಾಲಿನ ಈ ಪಟ್ಟಿಯಲ್ಲಿ 135 ಪೊಲೀಸ್ ಅಧಿಕಾರಿ-ಸಿಬ್ಬಂದಿಯನ್ನು ಪದಕಕ್ಕೆ ಆಯ್ಕೆ ಮಾಡಲಾಗಿದೆ.

ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಆಗಿರುವ ಪೊಲೀಸ್ ಅಧಿಕಾರಿ-ಸಿಬ್ಬಂದಿಗೆ ಏ.2ರಂದು ಕೋರಮಂಗಲದ ಕೆಎಸ್​ಆರ್​​ಪಿ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪದಕ ಪ್ರದಾನ ನಡೆಯಲಿದೆ.

ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಆದ ಅಧಿಕಾರಿ-ಸಿಬ್ಬಂದಿ ಪಟ್ಟಿ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net