ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಮುಖ್ಯಮಂತ್ರಿ ಬೊಮ್ಮಾಯಿ

bommai
Published on

ಬೆಂಗಳೂರು: ಈ ದೀಪಾವಳಿಯು ಎಲ್ಲರ ಬಾಳಿನಲ್ಲಿ ಸಂತಸ, ಸಡಗರ, ಸಂಭ್ರಮ ತರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾರೈಸಿದ್ದಾರೆ.

‘‘ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಾಡಿನ ಜನರ ಆರೋಗ್ಯವನ್ನು ಕಾಪಾಡಲಿ. ಆರೋಗ್ಯಪೂರ್ಣ ಹೊಂಬೆಳಕು ಎಲ್ಲರ ಬಾಳಿನಲ್ಲಿ ಮೂಡಲಿ’’ ಎಂದು ಮುಖ್ಯಮಂತ್ರಿ ಆಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net