

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಸಂಜೆ 7 ಗಂಟೆಗೆ ದೆಹಲಿಯ ಸರ್ ಗಂಗಾರಾಮ್ ಹಾಸ್ಪಿಟಲ್ಗೆ ದಾಖಲಾಗಿದ್ದಾರೆ.
ಸೋನಿಯಾ ಗಾಂಧಿ ಅವರು ನಿಯತ ಟೆಸ್ಟ್ ಮತ್ತು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಸರ್ ಗಂಗಾ ರಾಮ್ ಹಾಸ್ಪಿಟಲ್ನ ಚೇರ್ಮನ್ ಡಾ. ಡಿ.ಎಸ್. ರಾಣಾ ತಿಳಿಸಿದ್ದಾರೆ.