ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ..73 ವರ್ಷದ ಸೋನಿಯಾ ಗಾಂಧಿ ಜ್ವರ ಮತ್ತು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. (ಏಜೆನ್ಸೀಸ್)