ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಪ್ರಧಾನ ಕಾರ್ಯದರ್ಶಿ ಎಮ್ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣಪ್ರಸಾದ್ ರೈ, ಕಾರ್ಯಕಾರಿ ಸಮಿತಿ ಸದಸ್ಯರಾದ ಎಂ ಸುಂದರ ಶೆಟ್ಟಿ, ವಸಂತ ಶೆಟ್ಟಿ ಜೆಪ್ಪು, ಪದವು ಮೇಗಿನಮನೆ ಉಮೇಶ್ ರೈ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ರತ್ನಾಕರ ಶೆಟ್ಟಿ ಎಕ್ಕಾರ್, ಮನೀಶ್ ರೈ ಅಡ್ಯಾರ್, ಜಗಧೀಶ್ ಶೆಟ್ಟಿ ಬಿಜೈ ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ದಿವಾಕರ ಸಾಮಾನಿ ಚೇಳ್ಯಾರು ಗುತ್ತು, ಮತ್ತಿತರರು ಉಪಸ್ಥಿತರಿದ್ದರು.