

ಹೈದ್ರಾಬಾದ್: ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದಾದ ಒಂದು ತಿಂಗಳ ಬಳಿಕ ತಮನ್ನಾ ಅವರಲ್ಲಿ ಕರೊನಾ ರೋಗ ಲಕ್ಷಣ ಕಾಣಿಸಿಕೊಂಡುತ್ತು. ಈ ಹಿನ್ನೆಲೆಯಲ್ಲಿ ಟೆಸ್ಟ್ ಮಾಡಿಸಿದ್ದು, ವರದಿಯು ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಹೈದ್ರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಬಾಹುಬಲಿ ಖ್ಯಾತಿಯ ನಟಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೈದರಾಬಾದ್ನಲ್ಲಿ ವೆಬ್ ಸರಣಿ ಚಿತ್ರಕ್ಕಾಗಿ ಇತ್ತೀಚಿಗೆ ಕೆಲ ದಿನಗಳಿಂದ ತಮನ್ನಾ ಶೂಟಿಂಗ್ನಲ್ಲಿ ಭಾಗಿಯಾಗಿದ್ದರು.