

ಕೇಂದ್ರ ಸರ್ಕಾರ ಕೆಲವು ಷರತ್ತುಗಳನ್ನು ವಿಧಿಸಿ ಕರೊನಾ ರೆಡ್, ಆರೆಂಜ್, ಗ್ರೀನ್ ಝೋನ್ಗಳಿಗೆ ವಿನಾಯಿತಿ ನೀಡಿದೆ. ಆದರೆ ನಮ್ಮ ರಾಜ್ಯದಲ್ಲಿ ರೆಡ್ ಯಾವುದು? ಗ್ರೀನ್ ಯಾವುದು ಎನ್ನುವುದು ಗೊಂದಲ ಮೂಡಿಸಿದೆ.
ಕೇಂದ್ರದ ಪಟ್ಟಿಯಲ್ಲಿ ರಾಜ್ಯದ ಮೂರು ಜಿಲ್ಲೆಗಳಷ್ಟೇ ರೆಡ್ ಝೋನ್ನಲ್ಲಿವೆ. ಆದರೆ ವಾರ್ ರೂಂ ಘಟಕದ ಮುಖ್ಯಸ್ಥ, ನೋಡಲ್ ಅಧಿಕಾರಿ ಮನೀಶ್ ಮೌದ್ಗಿಲ್ ತಯಾರಿಸಿದ ಪಟ್ಟಿಯಲ್ಲಿ ರಾಜ್ಯದ 14 ಜಿಲ್ಲೆಗಳು ರೆಡ್ ಝೋನ್ ಎಂದು ಗುರುತಿಸಲಾಗಿದೆ.
ರೆಡ್ : ಬೆಂಗಳೂರು, ಬೆಂ.ಗ್ರಾಮಾಂತರ, ಮೈಸೂರು
ಆರೆಂಜ್: ಬೆಳಗಾವಿ, ವಿಜಯಪುರ, ಕಲಬುರಗಿ, ಮಂಡ್ಯ, ಬಾಗಲಕೋಟೆ, ಬಳ್ಳಾರಿ, ಗದಗ, ಉ.ಕನ್ನಡ, ಧಾರವಾಡ, ದ.ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ತುಮಕೂರು.
ಗ್ರೀನ್: ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ, ರಾಯಚೂರು, ಶಿವಮೊಗ್ಗ, ರಾಮನಗರ, ಕೊಪ್ಪಳ, ಯಾದಗಿರಿ.
ರೆಡ್: ಬಾಗಲಕೋಟೆ, ಬೆಳಗಾವಿ, ಬೆಂಗಳೂರು, ಬೀದರ್, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರಗಿ, ಮಂಡ್ಯ, ಮೈಸೂರು, ತುಮಕೂರು, ವಿಜಯಪುರ.
ಆರೆಂಜ್: ಬಳ್ಳಾರಿ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ,
ಗ್ರೀನ್: ಹಾಸನ, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ, ಯಾದಗಿರಿ, ಹಾವೇರಿ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಕೊಡಗು.