ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಜಗದೀಶ ಶೆಟ್ಟಿ ಆತ್ಮಹತ್ಯೆ ಯತ್ನ

mng jan 4- jagadeesha shetty
Published on

ಮಂಗಳೂರು: ಮಹಾನಗರ ಪಾಲಿಕೆಯ ಬೋಳೂರು ವಾರ್ಡ್ ಸದಸ್ಯ ಜಗದೀಶ ಶೆಟ್ಟಿ (53) ಅವರು ಗುರುವಾರ ಆತ್ಮಹತ್ಯೆ ಯತ್ನ ನಡೆಸಿದ್ದಾರೆ.
ಜಗದೀಶ ಶೆಟ್ಟಿ ಅವರು ನಗರದ ಸ್ಟೇಟ್‌ಬ್ಯಾಂಕ್ ಸಮೀಪ ಕಾರಿನಲ್ಲಿ ವಿಷ ಸೇವಿಸಿದ್ದು, ನಗರದ ಖಾಸಗಿ ಆಸ್ಪತ್ರೆಯ ತೀವ್ರ ನೀಗಾವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net