VIDEO: ಕರೊನಾ ಶಂಕಿತನ ಐಡಿಯಾ!

Covid patient
Published on

ಒಬ್ಬನಿಗೆ ಕರೊನಾ ಸೋಂಕು ಇದೆ ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಆತನನ್ನು ಪರೀಕ್ಷೆಗೆ ಕರೆದೊಯ್ಯಲು ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರು ಬಂದಿದ್ದರು. ಆದರೆ ಆತ ಅವರೊಂದಿಗೆ ಹೋಗಲು ನಿರಾಕರಿಸಿದ. ಒತ್ತಾಯ ಮಾಡಿದಾಗ ಆತ ಏನು ಮಾಡಿದ ನೋಡಿ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net