

ರಾಣೆಬೆನ್ನೂರ: ತಾಲೂಕಿನ ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ರೈತರ ಆೇಪಣೆಗಳನ್ನು ಸಲ್ಲಿಸಲು ನೀಡಲಾಗಿದ್ದ ವಿಸ್ತರಿಸಿದು, ಆ. 25ರವರೆಗೆ ಅವಕಾಶ ಕಲ್ಪಿಸಲಾಗಿದೆ.
ರೈತರು ಬೆಳೆ ಮಾಹಿತಿ, ವಿಸ್ತೀರ್ಣದ ಮಾಹಿತಿ ಕುರಿತು ಬೆಳೆದರ್ಶಕ ಮೊಬೆಲ್ ಆ್ಯಪ್ ಮೂಲಕ ಅಥವಾ ಬೆಳೆ ಸಮೀೆ ತಂತ್ರಾಂಶದ ಮೂಲಕ ಆೇಪಣೆ ಸಲ್ಲಿಸಬಹುದು. ಬೆಳೆ ಸಮೀೆ ದತ್ತಾಂಶವನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬೆಳೆವಿಮೆಗೆ ಸಂಬಂಧಿಸಿದ ಮಿಸ್ಮ್ಯಾಚ್ ಪ್ರಕರಣಗಳ ಇತ್ಯರ್ಥ, ಬೆಂಬಲ ಬೆಲೆಯಡಿ ರೆತರು ಮಾರಾಟ ಮಾಡಲು ನೇರ ನಗದು ವರ್ಗಾವಣೆ ಹಾಗೂ ಇತರೆ ಯೋಜನೆಗಳ ಅನುಷ್ಠಾನಕ್ಕೆ ಸಂಭಂದಿಸಿದಂತೆ ಸಮರ್ಪಕವಾಗಿ ದತ್ತಾಂಶವನ್ನು ಬಳಕೆ ಮಾಡುವುದರಿಂದ ರೈತರು ಬೆಳೆಸಮೀೆಯಿಂದ ವಂಚಿತರಾಗದೇ ಇದರಲ್ಲಿ ಪಾಲ್ಗೊಂಡು ತಾವು ಬೆಳೆದ ಬೆಳೆ ಹಾಗೂ ಬೆಳೆಸಮೀೆಯಲ್ಲಿ ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆದರ್ಶಕ ಮೊಬೆಲ್ ಆಪ್ ಮೂಲಕ ಖಾತರಿಪಡಿಸಿಕೊಳ್ಳಬೇಕು. ಸಮಸ್ಯೆ ಇದ್ದರೆ ಆೇಪಣೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.