ಅಮೆರಿಕದ ಕನ್ನಡ ಕೂಟದ ಗಣೇಶೋತ್ಸವದಲ್ಲಿ ವಿಕ್ರಮ್ ಸೂರಿ, ನಮಿತಾ ರಾವ್​ರಿಂದ ಸಾಂಸ್ಕೃತಿಕ ಕಾರ್ಯಕ್ರಮ

Vikram Suri Couple
Published on

ವಾಷಿಂಗ್ಟನ್​: ಕಲಾ ದಂಪತಿಯಾದ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಅವರು ಅಮೆರಿಕದ ಬಾಸ್ಟನ್ ನ್ಯೂ ಇಂಗ್ಲೆಂಡ್ ಕನ್ನಡ ಕೂಟದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Vikram Suri Couple 2

ಈ ಕಾರ್ಯಕ್ರಮಕ್ಕೆ ಸುಮಾರು 600ಕ್ಕೂ ಹೆಚ್ಚು ಕನ್ನಡಿಗರು ಭಾಗವಹಿಸಿದರು. ಇನ್ನು ಎರಡು ತಿಂಗಳ ಕಾಲ ಅಮೆರಿಕದಲ್ಲಿ ನೆಲೆಸಿರುವ ಸ್ಥಳೀಯ ಕನ್ನಡದ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಅಭಿನಯ, ನಟನೆ ಹಾಗೂ ರಂಗಗೀತೆಗಳ ತರಬೇತಿಯನ್ನು ನೀಡಲಾಗುತ್ತದೆ.

Vikram Suri Couple 5

ಅಮೆರಿಕದ ಹಲವು ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳಲಾಗಿದ್ದು, ದಸರಾ, ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Vikram Suri Couple 4
Vikram Suri Couple 3
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net