

ಮೇಷ: ಅಧ್ಯಯನಶೀಲರಿಗೆ ಫಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು. ದಂಪತಿಗಳಿಂದ ಜವಾಬ್ದಾರಿಯುತ ನಡೆ. ಶುಭಸಂಖ್ಯೆ:1
ವೃಷಭ: ನೂತನ ಮಿತ್ರರ ಸಮಾಗಮದಿಂದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ವರಮಾನ. ಸಾಂಸಾರಿಕ ಸುಖ ವೃದ್ಧಿ. ಶುಭಸಂಖ್ಯೆ: 5
ಮಿಥುನ: ಗಣ್ಯರ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಬದಲಾವಣೆ. ಶುಭಸಂಖ್ಯೆ: 9
ಕಟಕ: ದೂರ ಪ್ರಯಾಣ ಸಂಭವ. ಧಾರ್ವಿುಕ ವಿಚಾರಗಳಲ್ಲಿ ಆಸಕ್ತಿೆ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನದ ಧನಾರ್ಜನೆ. ಗೃಹದಲ್ಲಿ ಖುಷಿ. ಶುಭಸಂಖ್ಯೆ: 2
ಸಿಂಹ: ಆಸ್ತಿ ವಿಚಾರದಲ್ಲಿ ಮುನ್ನಡೆ. ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ದಾಂಪತ್ಯ ತೃಪ್ತಿಕರ. ಧಾರ್ವಿುಕ ಚಟುವಟಿಕೆಗಳಲ್ಲಿ ಭಾಗಿ. ಶುಭಸಂಖ್ಯೆ: 7
ಕನ್ಯಾ: ಎಲ್ಲ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕೆ ವ್ಯಾಪಾರದಲ್ಲಿ ಸಾಮರಸ್ಯ. ಆರೋಗ್ಯ ಸುಧಾರಣೆ. ಅನಿರೀಕ್ಷಿತ ಧನಾಗಮ. ಶುಭಸಂಖ್ಯೆ: 7
ತುಲಾ: ತಾಯಿಯ ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ. ದೇವತಾ ಕಾರ್ಯದಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ಶುಭಸಂಖ್ಯೆ: 7
ವೃಶ್ಚಿಕ: ಭೂಮಿ, ಆಸ್ತಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಶುಭಸಂಖ್ಯೆ: 9
ಧನುಸ್ಸು: ವ್ಯಾಪಾರ ವಹಿವಾಟುಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಮನೆಗೆ ಅಪರೂಪದ ಅತಿಥಿಗಳ ಆಗಮನ. ಶುಭಸಂಖ್ಯೆ:1
ಮಕರ: ಉದ್ಯೋಗಕ್ಕಾಗಿ ದೂರ ಪ್ರಯಾಣ ಸಂಭವ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಶುಭಸಂಖ್ಯೆ: 8
ಕುಂಭ: ಜನ ಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಕೆಲಸಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ. ಶುಭಸಂಖ್ಯೆ: 4
ಮೀನ: ಉತ್ತಮ ಧನಾರ್ಜನೆಗೆ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ದೀರ್ಘ ಪ್ರಯಾಣ ಸಂಭವ. ನಿರೀಕ್ಷಿತ ಸ್ಥಾನ, ಗೌರವ, ಸುಖ ಪ್ರಾಪ್ತಿ. ಶುಭಸಂಖ್ಯೆ: 4