ನಿತ್ಯಭವಿಷ್ಯ: ಈ ರಾಶಿಯವರಿಗಿಂದು ಕುಲದೇವರ ದರ್ಶನದಿಂದ ಅನುಕೂಲ

Nitya Bhavisya Vijayavani
Published on

ಮೇಷ: ವಿರೋಧಿಗಳಿಂದ ತೊಂದರೆ. ಆರೋಗ್ಯದಲ್ಲಿ ಚೇತರಿಕೆ. ಪುಣ್ಯಕ್ಷೇತ್ರ ದರ್ಶನ. ಋಣ ಬಾಧೆ. ವ್ಯರ್ಥ ಧನಹಾನಿ. ಮಾನಸಿಕ ಚಿಂತೆ. ಶುಭಸಂಖ್ಯೆ: 9

ವೃಷಭ: ಆಕಸ್ಮಿಕ ಧನಾಗಮನವಾಗಿ ಸಂತಸ. ಟ್ರಾವೆಲ್ಸ್ನವರಿಗೆ ಅಧಿಕ ಲಾಭ. ಮಾನಸಿಕ ನೆಮ್ಮದಿ ಇರಲಿದೆ. ಹಿರಿಯರಿಂದ ಹಿತನುಡಿ. ಶುಭಸಂಖ್ಯೆ: 7

ಮಿಥುನ: ವಾಹನ ಖರೀದಿ ಯೋಗ. ಭೋಗ ವಸ್ತುಗಳು ಪ್ರಾಪ್ತಿ. ಸ್ತ್ರೀಯರಿಗೆ ಶುಭ. ಶೀತ ಸಂಬಂಧಿ ರೋಗ. ಸಾಲ ಮಾಡುವ ಸಾಧ್ಯತೆ. ಶುಭಸಂಖ್ಯೆ: 5

ಕಟಕ: ಆತ್ಮೀಯರಲ್ಲಿ ಕಲಹ ಉಂಟಾದೀತು. ಮಾತಿನ ಚಕಮಕಿ. ಶರೀರದಲ್ಲಿ ಆಯಾಸ. ಉದರ ಬಾಧೆ. ಮಾತಿನ ಮೇಲೆ ಹಿಡಿತ ಅಗತ್ಯ. ಶುಭಸಂಖ್ಯೆ:7

ಸಿಂಹ: ದೃಷ್ಟಿ ದೋಷದಿಂದ ತೊಂದರೆ ಉಂಟಾಗುವುದು. ಸರ್ಪ ಭಯವಿದೆ. ದೂರ ಪ್ರಯಾಣ. ಬಾಕಿ ವಸೂಲಿ. ಕೀಲುಗಳಲ್ಲಿ ನೋವು. ಶುಭಸಂಖ್ಯೆ: 7

ಕನ್ಯಾ: ಮನದಲ್ಲಿ ಗೊಂದಲ. ದಂಡ ಕಟ್ಟುವ ಸಾಧ್ಯತೆ. ಅಧಿಕಾರಿಗಳಿಂದ ತೊಂದರೆ. ವಿಪರೀತ ವ್ಯಸನ ಬೇಡ. ವಿವಾದದಿಂದ ದೂರವಿರಿ. ಶುಭಸಂಖ್ಯೆ:1

ತುಲಾ: ಇಷ್ಟ ವಸ್ತು ಖರೀದಿ. ಭೂಲಾಭ. ವಿದ್ಯೆಯಲ್ಲಿ ಅಭಿವೃದ್ಧಿ. ವಿದೇಶ ಪ್ರಯಾಣ. ತಾಳ್ಮೆ ಅಗತ್ಯ. ಮಹಿಳೆಯರಿಗೆ ಅನುಕೂಲಕರ ದಿನ. ಶುಭಸಂಖ್ಯೆ:7

ವೃಶ್ಚಿಕ: ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ ಹೆಗಲೇರಲಿದೆ. ಸಾಮಾನ್ಯ ಸೌಖ್ಯಕ್ಕೆ ಧಕ್ಕೆ. ಕುಲದೇವರ ದರ್ಶನದಿಂದ ಅನುಕೂಲ. ಶುಭಸಂಖ್ಯೆ:3

ಧನಸ್ಸು: ಅಪರೂಪಕ್ಕೆ ಆಪ್ತಮಿತ್ರರು ಸಿಗುವರು. ತೀರ್ಥಕ್ಷೇತ್ರ ದರ್ಶನ. ಪ್ರಭಾವಿಗಳ ಭೇಟಿ. ಕೆಲಸದಲ್ಲಿ ಜಯ. ದುಷ್ಟರಿಂದ ತೊಂದರೆ. ಶುಭಸಂಖ್ಯೆ:9

ಮಕರ: ಶುಭ ಸುದ್ದಿ ಕೇಳುವಿರಿ. ನೆಮ್ಮದಿ. ಸಕಾಲದಲ್ಲಿ ಕೆಲಸ ಆಗುವುದಿಲ್ಲ. ಕೃಷಿಯಲ್ಲಿ ಲಾಭ. ಆಲಸ್ಯ ಮನೋಭಾವ. ಕೋಪ ಜಾಸ್ತಿ. ಶುಭಸಂಖ್ಯೆ: 1

ಕುಂಭ: ಮಹಿಳೆಯರಿಗೆ ಲಾಭ. ಮಾತಿನಲ್ಲಿ ಹಿಡಿತವಿರಲಿ. ಅಪರಿಚಿತರಿಂದ ತೊಂದರೆ. ಉದ್ಯೋಗದಲ್ಲಿ ಪ್ರಗತಿ. ಶ್ರಮಕ್ಕೆ ಪ್ರತಿಫಲವಿಲ್ಲ. ಶುಭಸಂಖ್ಯೆ:3

ಮೀನ: ಸಂಕಷ್ಟಗಳು ಹೆಚ್ಚಾಗುವವು. ತಾಳ್ಮೆ ಕಳೆದುಕೊಳ್ಳಬೇಡಿ. ರೋಗಬಾಧೆ. ಅನ್ಯರಲ್ಲಿ ಮನಸ್ತಾಪ. ಅನಗತ್ಯ ಹಸ್ತಕ್ಷೇಪ ಬೇಡ. ಶುಭಸಂಖ್ಯೆ:1

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net