

ಮೇಷ: ಸಾಮಾಜಿಕ ಕೆಲಸಗಳಿಂದ ನೆಮ್ಮದಿ. ಕುಟುಂಬದಲ್ಲಿ ಶುಭ ಸಮಾರಂಭ. ಆತ್ಮಗೌರವವೆಂದು ಸಂಗಾತಿಯಿಂದ ದೂರವಾಗಬೇಡಿ. ಶುಭಸಂಖ್ಯೆ: 1
ವೃಷಭ: ಬಂಧುಗಳೊಂದಿಗೆ ಕಲಹ. ಮಾನಸಿಕ ಗೊಂದಲ ಕಾಡಲಿದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ಕೃಷಿ ನಷ್ಟವಾಗುವ ಆತಂಕ. ಶುಭಸಂಖ್ಯೆ: 7
ಮಿಥುನ: ಪ್ರಯಾಣದ ವೇಳೆ ಕಳ್ಳತನದ ಭೀತಿ. ಹಿರಿಯರೊಂದಿಗೆ ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ: 3
ಕಟಕ: ನಂಬಿದವರಿಂದಲೇ ಆರ್ಥಿಕವಾಗಿ ಮೋಸ. ಭೂಮಿ, ವಾಹನ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಏರುಪೇರು .ಶುಭಸಂಖ್ಯೆ: 7
ಸಿಂಹ: ಉದ್ಯೋಗ ಸ್ಥಳದಲ್ಲಿ ದೈಹಿಕ, ಮಾನಸಿಕ ಕಿರುಕುಳ. ಮಕ್ಕಳ ನಡವಳಿಕೆಯಿಂದ ಬೇಸರ. ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ. ಶುಭಸಂಖ್ಯೆ: 6
ಕನ್ಯಾ: ರಾಜಕೀಯದವರಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ಕೆಟ್ಟ ಕನಸು. ವ್ಯವಹಾರದಲ್ಲಿ ನಷ್ಟ. ಸ್ತ್ರೀಯರಿಗೆ ಆಭರಣ ಲಾಭ. ಶುಭಸಂಖ್ಯೆ:5
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆಯಾದಾರು. ಆತ್ಮಗೌರವಕ್ಕೆ ಚ್ಯುತಿ ಬರಬಹುದು. ಕಲಾವಿದರಿಗೆ ಉತ್ತಮ ಅವಕಾಶಗಳು ಪ್ರಾಪ್ತಿ. ಶುಭಸಂಖ್ಯೆ: 9
ವೃಶ್ಚಿಕ: ದುರಾಲೋಚನೆಗಳು ದಾರಿತಪ್ಪಿಸೀತು. ಪ್ರಭಾವಿ ವ್ಯಕ್ತಿಗಳಿಂದ ಮೋಸ, ನಷ್ಟ ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಶುಭಸಂಖ್ಯೆ:1
ಧನುಸ್ಸು: ಸ್ನೇಹಿತೆಯಿಂದ ಸಾಲದ ಸಹಾಯ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ ತಾಳುವಿರಿ. ವ್ಯಾಪಾರಸ್ಥರಿಗೆ ನಷ್ಟದ ಭೀತಿ ಎದುರಾಗಲಿದೆ. ಶುಭಸಂಖ್ಯೆ: 5
ಮಕರ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ. ಕಬ್ಬಿಣದ ವ್ಯಾಪಾರಿಗಳಿಗೆ ಆರ್ಥಿಕ ಸಮಸ್ಯೆ. ಪ್ರೀತಿಪಾತ್ರರು ದೂರ. ಭಾವನೆಗಳಿಗೆ ಪೆಟ್ಟು. ಶುಭಸಂಖ್ಯೆ:2
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಚಿಂತನೆ ಮತ್ತು ಆತಂಕ. ಶಕ್ತಿ ದೇವತೆಗಳ ದರ್ಶನಕ್ಕೆ ಪ್ರಯಾಣ. ಶುಭಸಂಖ್ಯೆ: 4
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಸಾಹಿತಿಗಳು ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ. ಆರೋಗ್ಯದಲ್ಲಿ ಏರುಪೇರು. ಶುಭಸಂಖ್ಯೆ:6