

ಮೇಷ: ರಾಜಕೀಯ ವ್ಯಕ್ತಿಗಳಿಂದ ಅನುಕೂಲವಾಗಲಿದೆ. ಆತ್ಮಗೌರವಕ್ಕೆ ಸ್ನೇಹಿತೆಯಿಂದ ದೂರ. ಮಕ್ಕಳ ನಡವಳಿಕೆಯಿಂದ ಬೇಸರ. ಶುಭಸಂಖ್ಯೆ: 9
ವೃಷಭ: ಕುಟುಂಬದವರೊಂದಿಗೆ ಮನಸ್ತಾಪ ಆಗಬಹುದು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಶುಭಸಂಖ್ಯೆ: 7
ಮಿಥುನ: ಬದುಕಿನಲ್ಲಿ ಅನಿರೀಕ್ಷಿತ ತಿರುವು. ಪ್ರಯಾಣದಲ್ಲಿ ಹಳೆ ಸ್ನೇಹಿತನ ಭೇಟಿಯಾಗುವುದು. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ:4
ಕಟಕ: ಆರ್ಥಿಕವಾಗಿ ಮೋಸ ಹೋಗುವ ಸಾಧ್ಯತೆಯಿದೆ. ಸಹೋದರಿಯ ಜೀವನದಲ್ಲಿ ಏರುಪೇರು. ಸ್ನೇಹಿತರ ನಡುವೆ ಸಮಸ್ಯೆ. ಶುಭಸಂಖ್ಯೆ:3
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ ಕಾಡಬಹುದು. ಸಹೋದರಿಯ ನಡವಳಿಕೆಯಿಂದ ಕಿರಿಕಿರಿ. ಶೈಕ್ಷಣಿಕ ಕ್ಷೇತ್ರದವರಿಗೆ ಬಡ್ತಿ. ಶುಭಸಂಖ್ಯೆ:2
ಕನ್ಯಾ: ಸರ್ಕಾರಿ ಅಧಿಕಾರಿಗಳಿಂದ ಕಿರಿಕಿರಿ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ಪತ್ರವ್ಯವಹಾರದಲ್ಲಿ ನಷ್ಟ ಮತ್ತು ಸಂಕಷ್ಟ. ಶುಭಸಂಖ್ಯೆ:1
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ. ಉತ್ತಮ ಅವಕಾಶಗಳು ಕೈ ತಪ್ಪಿ ಹೋಗಬಹುದು. ಮಾನಸಿಕ ವೇದನೆ ಅನುಭವಿಸುವಿರಿ. ಶುಭಸಂಖ್ಯೆ:4
ವೃಶ್ಚಿಕ: ಮೋಸ, ನಷ್ಟಗಳನ್ನು ಅನುಭವಿಸುವಿರಿ. ಆಸ್ತಿ ಸಮಸ್ಯೆಗಳು ಬಗೆಹರಿದು ಮನಸಿಗೆ ನಿರಾಳ. ಸಹೋದರಿಯಿಂದ ಅನುಕೂಲ.ಶುಭಸಂಖ್ಯೆ:7
ಧನುಸ್ಸು: ಬ್ಯಾಂಕಿನಿಂದ ಸಾಲದ ಸಹಾಯ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ಕೋರ್ಟ್ ಕೇಸುಗಳಲ್ಲಿ ಜಯದ ಸೂಚನೆ ಸಿಗಲಿದೆ. ಶುಭಸಂಖ್ಯೆ:3
ಮಕರ: ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಚಿಂತನೆ ಮಾಡುವಿರಿ. ಆತಂಕ ಕಾಡಲಿದೆ. ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ.ಶುಭಸಂಖ್ಯೆ:3
ಕುಂಭ: ಆರ್ಥಿಕ ಸಮಸ್ಯೆಗಳು ಕಡಿಮೆಯಾಗಲಿವೆ. ಆತ್ಮೀಯರು-ಪ್ರೀತಿಪಾತ್ರರು ದೂರವಾದಾರು. ಮಾತಿನಿಂದ ಕುಟುಂಬಸ್ಥರಿಗೆ ನೋವು. ಶುಭಸಂಖ್ಯೆ:1
ಮೀನ: ಪ್ರಮುಖ ಸನ್ನಿವೇಶದಲ್ಲಿ ಸಂಕಷ್ಟಕ್ಕೆ ಸಿಲುಕುವ ಸ್ಥಿತಿ. ಮಕ್ಕಳು ಪೆಟ್ಟು ಮಾಡಿಕೊಳ್ಳುವರು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಯ. ಶುಭಸಂಖ್ಯೆ:6