ನಿತ್ಯ ಭವಿಷ್ಯ: ಈ ರಾಶಿಯವರಿಗಿಂದು ಪ್ರಭಾವಿ ವ್ಯಕ್ತಿಯ ಭೇಟಿ, ಆರ್ಥಿಕತೆಯಲ್ಲಿ ಸುಧಾರಣೆ

Nithya Bhavishya
Published on

ಮೇಷ: ಕೃಷಿ ಕ್ಷೇತ್ರದಲ್ಲಿ ಹೆಸರುಗಳಿಸುವಿರಿ. ರಾಜಕೀಯ ರಂಗದವರಿಗೆ ಸಾಮಾಜಿಕ ಜವಾಬ್ದಾರಿ ಹೆಚ್ಚಲಿದೆ. ಮಗಳ ಮದುವೆಗೆ ಸಕಾಲ. ಶುಭಸಂಖ್ಯೆ: 2

ವೃಷಭ: ವೈದ್ಯಕೀಯ ಮತ್ತು ತಾಂತ್ರಿಕ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಕಾಳಜಿ ಅಗತ್ಯ. ಪ್ರಭಾವಿ ವ್ಯಕ್ತಿಯ ಭೇಟಿ. ಆರ್ಥಿಕತೆಯಲ್ಲಿ ಸುಧಾರಣೆ. ಶುಭಸಂಖ್ಯೆ: 1

ಮಿಥುನ: ಸರ್ಕಾರಿ ಕೆಲಸಗಳಲ್ಲಿ ಏರಿಳಿತ. ವಿದೇಶದಲ್ಲಿ ಉದ್ಯೋಗ ಸಿಗಲಿದೆ. ಹೋಟೆಲ್ ಮತ್ತು ಕಾಂಡಿಮೆಂಟ್ಸ್ ವ್ಯವಹಾರದಲ್ಲಿ ಗಳಿಕೆ. ಶುಭಸಂಖ್ಯೆ: 5

ಕಟಕ: ಪಿತ್ರಾರ್ಜಿತ ಆಸ್ತಿ ವಿವಾದಕ್ಕೆ ಅಂತ್ಯ. ಸೇವಾನಿರತ ವೃತ್ತಿಯಲ್ಲಿ ಜನಪ್ರಿಯತೆ. ವಾಣಿಜ್ಯ ಉದ್ಯೋಗಸ್ಥರಿಗೆ ಅಧಿಕ ಆದಾಯ. ಶುಭಸಂಖ್ಯೆ: 8

ಸಿಂಹ: ಉದ್ಯೋಗ ಬದಲಿಸಲು ಸಮಯವಲ್ಲ. ಬಟ್ಟೆ ವ್ಯಾಪಾರಸ್ಥರಿಗೆ ಲಾಭ. ರೇಷ್ಮೆ ಕೃಷಿಕರಿಗೆ ಉತ್ತಮ ಮಾರುಕಟ್ಟೆ ದೊರೆಯಲಿದೆ. ಶುಭಸಂಖ್ಯೆ: 2

ಕನ್ಯಾ: ಪ್ರಮುಖ ತೀರ್ವನಗಳಲ್ಲಿ ಹಿರಿಯರ ಮಾರ್ಗದರ್ಶನ ಪಡೆದುಕೊಳ್ಳಿ. ರಂಗಕರ್ವಿುಗಳಿಗೆ ಲಾಭ. ಗೃಹ ನಿರ್ವಣಕ್ಕೆ ಅನುಕೂಲ. ಶುಭಸಂಖ್ಯೆ: 6

ತುಲಾ: ಕೃಷಿ ವಿದ್ಯಾರ್ಥಿಗಳಿಗೆ ಗೌರವ. ವಿಜ್ಞಾನಿಗಳಿಗೆ ಯಶ. ಆರೋಗ್ಯದ ಕಡೆ ಗಮನವಿರಲಿ. ಯೋಜಿತ ಕೆಲಸದಲ್ಲಿ ಪ್ರಗತಿ ಸಾಧಿಸುವಿರಿ. ಶುಭಸಂಖ್ಯೆ:4

ವೃಶ್ಚಿಕ: ಔಷಧಿ ಮಾರಾಟದವರಿಗೆ ಬೇಡಿಕೆ. ಪ್ರಭಾವಿ ವ್ಯಕ್ತಿಗಳಿಂದ ಶಿಫಾರಸು ಸಿಗಲಿದೆ. ಲೇವಾದೇವಿ ವ್ಯವಹಾರದಲ್ಲಿ ಆದಾಯವಿದೆ. ಶುಭಸಂಖ್ಯೆ:1

ಧನುಸ್ಸು: ಶ್ರಮಕ್ಕೆ ತಕ್ಕ ಯಶಸ್ಸು ದೊರೆಯುವುದು. ಸಾರಿಗೆ ಅಧಿಕಾರಿಗಳಿಗೆ ವರ್ಗಾವಣೆಯಾಗುವ ಸಾಧ್ಯತೆ. ವಕೀಲರಿಗೆ ಉತ್ತಮ ಸಮಯ. ಶುಭಸಂಖ್ಯೆ: 8

ಮಕರ: ಕಾರ್ಯದೊತ್ತಡವನ್ನು ಯಶಸ್ವಿಯಾಗಿ ನಿಭಾಯಿಸುತ್ತೀರಿ. ವೈದ್ಯರಿಗೆ ಪ್ರತಿಷ್ಠೆ ಹೆಚ್ಚುತ್ತದೆ. ಗುತ್ತಿಗೆ ಕೆಲಸಗಾರರಿಗೆ ಆದಾಯವಿದೆ. ಶುಭಸಂಖ್ಯೆ: 6

ಕುಂಭ:  ಯಂತ್ರೋಪಕರಣಗಳ ಖರೀದಿಯಲ್ಲಿ ಲಾಭ. ಕಿರುಚಿತ್ರ, ಕಿರುತೆರೆಯ ನಿರ್ದೇಶಕರಿಗೆ ಲಾಭ. ಕಚೇರಿ ಕೆಲಸಗಳ ಬಗ್ಗೆ ಗಮನವಿರಲಿ. ಶುಭಸಂಖ್ಯೆ: 9

ಮೀನ: ರಾಜಕೀಯದಲ್ಲಿ ಇರುವವರಿಗೆ ಉನ್ನತ ಸ್ಥಾನ ಸಿಗಲಿದೆ. ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು. ದಿನಸಿ ವ್ಯಾಪಾರಿಗಳಿಗೆ ಆದಾಯ. ಶುಭಸಂಖ್ಯೆ: 2

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net