

ಮೇಷ: ಅಧ್ಯಯನಶೀಲರಿಗೆ ಫಲದಾಯಕ ದಿವಸ. ವ್ಯವಹಾರಗಳಲ್ಲಿ ಸಹಾಯ ದೊರಕಿ ಯಶ. ದಂಪತಿ ಗಳಿಂದ ಜವಾಬ್ದಾರಿಯುತ ನಡೆ. ಶುಭಸಂಖ್ಯೆ: 6
ವೃಷಭ: ನೂತನ ಮಿತ್ರರ ಸಮಾಗಮ. ಪಾಲುದಾರಿಕಾ ಕ್ಷೇತ್ರದಲ್ಲಿ ಗೊಂದಲ. ಕಲಾವಿದರಿಗೆ ಹೆಚ್ಚು ಪುರಸ್ಕಾರ. ಉನ್ನತ ಸ್ಥಾನಮಾನ ಲಭ್ಯ. ಶುಭಸಂಖ್ಯೆ: 6
ಮಿಥುನ: ಗಣ್ಯವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಶುಭಸಂಖ್ಯೆ: 9
ಕಟಕ: ದೂರ ಪ್ರಯಾಣ . ಧಾರ್ವಿುಕ ವಿಚಾರದಲ್ಲಿ ತಲ್ಲೀನತೆ. ಸಾಂಸಾರಿಕ ಸುಖ. ಸ್ವಪ್ರಯತ್ನದ ಧನಾರ್ಜನೆ. ಗೃಹದಲ್ಲಿ ಶುಭಕಾರ್ಯ. ಶುಭಸಂಖ್ಯೆ: 8
ಸಿಂಹ: ಆಸ್ತಿ ವಿಚಾರಗಳಲ್ಲಿ ಮನಸ್ತಾಪವಾದೀತು. ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ದಾಂಪತ್ಯ ತೃಪ್ತಿಕರ. ಶುಭಸಂಖ್ಯೆ: 7
ಕನ್ಯಾ: ಹೊಸ ವ್ಯವಹಾರದಲ್ಲಿ ಅಭಿವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಪತಿಯ ಆರೋಗ್ಯದಲ್ಲಿ ಸುಧಾರಣೆ. ಶುಭಸಂಖ್ಯೆ: 7
ತುಲಾ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ಶುಭಸಂಖ್ಯೆ: 8
ವೃಶ್ಚಿಕ: ಭೂಮಿ ಆಸ್ತಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಶುಭಸಂಖ್ಯೆ: 1
ಧನುಸ್ಸು: ಮಾತು ಕಠೋರವಾಗದಂತೆ ನಿಯಂತ್ರಿಸಿ. ಉದ್ಯೋಗ ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿ. ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ. ಶುಭಸಂಖ್ಯೆ:2
ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಶುಭಸಂಖ್ಯೆ: 8
ಕುಂಭ: ಜನ ಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸಿಗಲಿದೆ. ಮಿತ್ರರಿಂದ ಸಹಕಾರ. ಶುಭಸಂಖ್ಯೆ: 4
ಮೀನ: ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ. ದೀರ್ಘ ಪ್ರಯಾಣ. ಉದ್ಯೋಗದಲ್ಲಿ ಅಡಚಣೆ. ನಿರೀಕ್ಷಿತ ಸ್ಥಾನ ಪ್ರಾಪ್ತಿ. ಶುಭಸಂಖ್ಯೆ: 1