ನಿತ್ಯಭವಿಷ್ಯ| ಈ ರಾಶಿಯವರಿಗೆ ಇಂದು ಪತ್ನಿಯೊಂದಿಗೆ ವಿರಸ

nity
Published on

ಮೇಷ: ಅನಿರೀಕ್ಷಿತ ಅತಿಥಿ ಆಗಮನ. ಆರೋಗ್ಯದ ಕಡೆ ಅಗತ್ಯ ನಿಗಾ ಇರಲಿ. ಕಚೇರಿಯಲ್ಲಿ ಮೇಲಧಿಕಾರಿಯಿಂದ ಪ್ರಶಂಸೆ. ಶುಭಸಂಖ್ಯೆ: 8

ಮೇಷ: ಜೀವನದ ಕನಸಿನ ಸಾಕಾರ. ಮಕ್ಕಳ ವಿಷಯದಲ್ಲಿ ಅಸಡ್ಡೆ ತೋರುವುದು ಸಲ್ಲ. ಸಹೋದ್ಯೋಗಿಗಳಿಂದ ಪ್ರಶಂಸೆ ಶುಭಸಂಖ್ಯೆ: 2

ಮಿಥುನ: ವೈದ್ಯರ ಸಲಹೆ ಪಾಲಿಸಿ. ಬಹಳ ದಿನಗಳಿಂದ ಇದ್ದ ರೋಗ ಉಲ್ಬಣ. ಆತ್ಮೀಯರೊಂದಿಗೆ ವಿಹಾರ. ದುರ್ಗೆಯನ್ನು ಆರಾಧಿಸಿ. ಶುಭಸಂಖ್ಯೆ: 4

ಕಟಕ: ಪತ್ನಿಯೊಂದಿಗೆ ಮನಸ್ತಾಪ. ಮನೆ ಕಟ್ಟುವ ಕೆಲಸಕ್ಕೆ ಚಾಲನೆ. ಕುಟುಂಬದೊಂದಿಗೆ ಕೂತು ಮಾತನಾಡಿ ಬಗೆಹರಿಸಿ. ಶುಭಸಂಖ್ಯೆ: 2

ಸಿಂಹ: ಕೃಷಿ ಚಟುವಟಿಕೆಗೆ ಚಾಲನೆ. ವ್ಯಾಪಾರಸ್ಥರಿಗೆ ಅಧಿಕ ಲಾಭ. ಆತ್ಮೀಯ ಸ್ನೇಹಿತನ ಭೇಟಿ. ದಿನಾಂತ್ಯದಲ್ಲಿ ಆಯಾಸ. ಶುಭಸಂಖ್ಯೆ: 6

ಕನ್ಯಾ: ತಪ್ಪು ನಿರ್ಧಾರಗಳಿಂದ ಸಮಸ್ಯೆ. ವ್ಯಾಪಾರ ವಹಿವಾಟುಗಳಲ್ಲಿ ಕೆಲಸಗಾರರ ಸಮಸ್ಯೆ. ಆತ್ಮೀಯರೊಂದಿಗೆ ಭೋಜನ. ಶುಭಸಂಖ್ಯೆ: 3

ತುಲಾ: ಸಾರ್ವಜನಿಕ ಜೀವನದಲ್ಲಿ ಮಹತ್ವದ ಜವಾಬ್ದಾರಿ. ಕೊಟ್ಟ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಿ. ಕಲಾವಿದರಿಗೆ ವಿಶೇಷ ಸುದ್ದಿ. ಶುಭಸಂಖ್ಯೆ: 2

ವೃಶ್ಚಿಕ: ಅಪರೂಪದ ವ್ಯಕ್ತಿಯ ಭೇಟಿಯಾಗುತ್ತದೆ. ಕುಟುಂಬದೊಂದಿಗೆ ತಾಳ್ಮೆಯಿಂದ ವರ್ತಿಸಿ. ಮಕ್ಕಳಿಗೆ ಸರಿಯಾದ ಸಲಹೆ ನೀಡಿ. ಶುಭಸಂಖ್ಯೆ: 1

ಧನಸ್ಸು: ಹಳೆಯ ವಿಚಾರಗಳನ್ನು ಕೆದಕಬೇಡಿ. ನಕಾರಾತ್ಮಕ ಚಿಂತನೆಯಿಂದ ದೂರ ಇರಿ. ಧಾರ್ವಿುಕ ಕ್ಷೇತ್ರಗಳಿಗೆ ಭೇಟಿ. ಶುಭಸಂಖ್ಯೆ: 9

ಮಕರ: ಕುಟುಂಬದ ಸಮಸ್ಯೆಯನ್ನು ಹಿತೈಷಿಗಳೊಂದಿಗೆ ರ್ಚಚಿಸಿ. ಪರಿಹಾರ ಸಿಗುತ್ತದೆ. ಆಕಸ್ಮಿಕ ಧನಲಾಭ. ಖರೀದಿಯಲ್ಲಿ ಮೋಸ. ಶುಭಸಂಖ್ಯೆ: 6

ಕುಂಭ: ಸಂಗಾತಿಯೊಂದಿಗೆ ಮೃದುವಾಗಿ ವರ್ತಿಸಿ. ನಿರೀಕ್ಷಿಸಿದ ಅವಕಾಶ ಪ್ರಾಪ್ತಿ. ಕಚೇರಿಯಲ್ಲಿ ಪ್ರಶಂಸೆ. ದಿನಾಂತ್ಯದಲ್ಲಿ ಶುಭ. ಶುಭಸಂಖ್ಯೆ: 4

ಮೀನ : ವ್ಯಾಪಾರದಲ್ಲಿ ಲಾಭ. ಕುಟುಂಬದೊಂದಿಗೆ ವಿಹಾರ. ಮಕ್ಕಳ ವಿಷಯದಲ್ಲಿ ಮೃದುವಾಗಿ ವರ್ತಿಸುವುದು ಉತ್ತಮ. ಶುಭಸಂಖ್ಯೆ: 7

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net