

ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ. ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ. ಆಕಸ್ಮಿಕ ಅವಘಡ. ಉದ್ಯೋಗದಲ್ಲಿ ಆಲಸ್ಯ. ಶುಭಸಂಖ್ಯೆ: 9
ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ. ವಾಹನ, ಗೃಹ ಮತ್ತು ಸ್ಥಳ ಬದಲಾವಣೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು. ಶುಭಸಂಖ್ಯೆ: 1
ಮಿಥುನ: ಆರ್ಥಿಕ, ಕೌಟುಂಬಿಕವಾಗಿ ಅನುಕೂಲ. ಆರೋಗ್ಯದಲ್ಲಿ ಏರುಪೇರು. ಉದ್ಯೋಗ ಬದಲಾವಣೆಯಿಂದ ಸಂಕಷ್ಟ. ಶುಭಸಂಖ್ಯೆ:5
ಕಟಕ: ಅಧಿಕ ಧನಾಗಮನ. ಮಕ್ಕಳಿಂದ ಕಿರಿಕಿರಿ. ಋಣ ರೋಗ ಬಾಧೆ. ಸಾಲಗಾರರಿಂದ ಹಾಗೂ ಶತ್ರುಗಳಿಂದಲೂ ಮುಕ್ತಿ. ಶುಭಸಂಖ್ಯೆ: 6
ಸಿಂಹ: ಅನಗತ್ಯ ಖರ್ಚು ತಲೆದೋರಬಹುದು. ಮಾನಸಿಕ ನೋವು. ನಿದ್ದೆಗೆಡುವ ಸಂಭವ. ಮಕ್ಕಳಿಂದ ಖರ್ಚು ಜಾಸ್ತಿ ಉಂಟಾಗಬಹುದು. ಶುಭಸಂಖ್ಯೆ: 3
ಕನ್ಯಾ: ಆರ್ಥಿಕ ಸಮಸ್ಯೆ ಕಾಡಲಿದೆ. ಅಧಿಕ ಪ್ರಮಾಣದಲ್ಲಿ ಸ್ಥಿರಾಸ್ತಿ ನಷ್ಟ ಉಂಟಾಗಬಹುದು. ಸಹೋದರಿಯಿಂದ ಅನುಕೂಲವಾಗುವುದು. ಶುಭಸಂಖ್ಯೆ: 8
ತುಲಾ: ಉದ್ಯೋಗ ಸಮಸ್ಯೆಯಿಂದ ಮುಕ್ತಿ ದೊರೆಯುವುದು. ಆರ್ಥಿಕವಾಗಿ ಸಂತೃಪ್ತಿ ಇರುವುದು. ಉದ್ಯೋಗ ಸ್ಥಳದಲ್ಲಿ ಕಿರಿಕಿರಿ. ಶುಭಸಂಖ್ಯೆ: 3
ವೃಶ್ಚಿಕ: ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ. ತಂದೆಯಿಂದ ಧನಾಗಮ. ಶುಭಸಂಖ್ಯೆ: 2
ಧನುಸ್ಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ. ನೀರಿನಿಂದ ತೊಂದರೆಯಿದೆ ಎಚ್ಚರ. ಆರ್ಥಿಕ, ಕೌಟುಂಬಿಕ ಸಮಸ್ಯೆ. ಬಂಧುಗಳು ದೂರ. ಶುಭಸಂಖ್ಯೆ: 7
ಮಕರ: ದೈವ ಕಾರ್ಯಗಳಿಗಾಗಿ ಖರ್ಚು. ಸಹೋದರನಿಂದ ಕಿರಿಕಿರಿ. ದಾಂಪತ್ಯದಲ್ಲಿ ಸ್ವಲ್ತ ಜಾಸ್ತಿ ಸಮಸ್ಯೆ ಉಂಟಾಗುವ ಸಾಧ್ಯತೆ. ಶುಭಸಂಖ್ಯೆ: 4
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ. ಮಾನಸಿಕ ಸಮತೋಲನ. ಸಾಲಬಾಧೆಯಿಂದ ಮುಕ್ತಿ ದೊರೆಯುವುದು. ಉದ್ಯೋಗದಲ್ಲಿ ನಿರಾಸಕ್ತಿ. ಶುಭಸಂಖ್ಯೆ: 1
ಮೀನ: ಸಹೋದ್ಯೋಗಿಗಳೇ ಶತ್ರುಗಳಾಗುವರು. ಕೆಲಸ ಕಾರ್ಯಗಳಿಗೆ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಕೀರ್ತಿ ಪ್ರಾಪ್ತಿ. ಶುಭಸಂಖ್ಯೆ: 7