

ಮೇಷ: ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಸಹೋದ್ಯೋಗಿಗಳೊಂದಿಗೆ ಬಾಂಧವ್ಯ ವೃದ್ಧಿ. ನಿಮ್ಮ ಕಾರ್ಯಕ್ಕೆ ಹಿರಿಯರ ಹಾರೈಕೆ. ಶುಭಸಂಖ್ಯೆ: 9
ವೃಷಭ: ಸಾಂಸಾರಿಕ ಗೊಂದಲಗಳನ್ನು ತಾಳ್ಮೆಯಿಂದ ಬಗೆಹರಿಸಿ. ಋಣಾತ್ಮಕ ಚಿಂತನೆಯಿಂದ ಹೊರಬನ್ನಿ. ಹಳೆಯ ಸ್ನೇಹಿತನ ಭೇಟಿ. ಶುಭಸಂಖ್ಯೆ: 7
ಮಿಥುನ: ಹಣಕಾಸಿನ ಪರಿಸ್ಥಿತಿ ಬಿಗಡಾಯಿಸಬಹುದು, ಎಚ್ಚರಿಕೆಯಿಂದಿರಿ. ವೃತ್ತಿರಂಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಉಂಟಾದೀತು. ಶುಭಸಂಖ್ಯೆ: 7
ಕಟಕ: ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ವ್ಯಾಪಾರಸ್ಥರಿಗೆ ಅಧಿಕ ಲಾಭ. ಸಾಲಗಾರರಿಂದ ತೊಂದರೆ ಅನುಭವಿಸಬೇಕಾದೀತು. ಶುಭಸಂಖ್ಯೆ: 5
ಸಿಂಹ: ಅನವಶ್ಯಕ ತಿರುಗಾಟ. ಸ್ವಂತಗ್ರಾಮಕ್ಕೆ ಭೇಟಿ. ನಟರಿಗೆ ವಿಶೇಷ ಲಾಭ. ಭೂ ವಿವಾದದ ತೀರ್ಪು ಬರುವ ಸಂಭವ. ಶುಭಸಂಖ್ಯೆ: 7
ಕನ್ಯಾ: ಅನಿರೀಕ್ಷಿತವಾಗಿ ಧನಲಾಭ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ನಿಮ್ಮ ಗುಣಗಾನ. ಸಹೋದ್ಯೋಗಿಗಳಿಂದ ಕಿರಿಕಿರಿ. ಶುಭಸಂಖ್ಯೆ: 4
ತುಲಾ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಯಶಸ್ಸು. ಉನ್ನತ ವಿದ್ಯಾಭ್ಯಾಸದ ಕನಸು ಸಾಕಾರಗೊಳ್ಳಲಿದೆ. ಆರೋಗ್ಯದಲ್ಲಿ ಸುಧಾರಣೆ. ಶುಭಸಂಖ್ಯೆ: 2
ವೃಶ್ಚಿಕ: ಮನೆ ಬದಲಾವಣೆಯ ಸಾಧ್ಯತೆ. ಭೂಮಿ ವಿವಾದದ ತೀರ್ಪ. ಕುಟುಂಬದೊಂದಿಗೆ ಸಮಾಲೋಚನೆ. ದಿನಾಂತ್ಯದಲ್ಲಿ ಶುಭ. ಶುಭಸಂಖ್ಯೆ: 6
ಧನುಸ್ಸು: ಕೆಲವೊಂದು ಘಟನೆಗಳು ನಿಮ್ಮ ಅಸಹನೆಗೆ ಕಾರಣ ಆಗಬಹುದು. ಸಾರ್ವಜನಿಕವಾಗಿ ಅವಮಾನ. ಸ್ನೇಹಿತನಿಂದ ಸಮಾಧಾನ. ಶುಭಸಂಖ್ಯೆ: 3
ಮಕರ: ವಿದ್ಯಾರ್ಥಿಗಳಿಗೆ ಪ್ರಗತಿ. ಕಚೇರಿಯಲ್ಲಿ ಸಹೋದ್ಯೋಗಿಗಳ ಮೇಲೆ ಅಸಮಾಧಾನ. ಸ್ತ್ರೀಯರಿಂದ ಸಹಾಯ ದೊರೆಯಲಿದೆ. ಶುಭಸಂಖ್ಯೆ: 2
ಕುಂಭ: ಉದ್ಯೋಗಸ್ಥ ಮಹಿಳೆಯರಿಗೆ ವಿಶೇಷ ಪುರಸ್ಕಾರ. ಪತ್ನಿಯೊಂದಿಗೆ ಧಾರ್ವಿುಕ ಮಂದಿರಕ್ಕೆ ಭೇಟಿ. ಮನಸ್ಸಿಗೆ ಸಮಾಧಾನ. ಶುಭಸಂಖ್ಯೆ: 7
ಮೀನ: ಪಾಲುದಾರಿಕೆ ವ್ಯವಹಾರದಲ್ಲಿ ಮೋಸ. ಹಣಕಾಸಿನ ವ್ಯವಹಾರದಲ್ಲಿ ವಂಚನೆ ಸಾಧ್ಯತೆ. ಮನೆ ಖರೀದಿಗೆ ನಿರ್ಧಾರ. ಶುಭಸಂಖ್ಯೆ: 5