ಇಂದು ಈ ರಾಶಿಯ ಮಹಿಳೆಯರಿಗೆ ವಿಶೇಷ ಲಾಭ: ನಿತ್ಯಭವಿಷ್ಯ

Nithya Bhavishya
Published on

ಮೇಷ: ವಿರೋಧಿಗಳಿಂದ ತೊಂದರೆ. ಆರೋಗ್ಯದಲ್ಲಿ ಚೇತರಿಕೆ. ಪುಣ್ಯಕ್ಷೇತ್ರ ದರ್ಶನ. ಋಣ ಬಾಧೆ.ವ್ಯರ್ಥ ಧನಹಾನಿ. ಮಾನಸಿಕ ಚಿಂತೆ. ಶುಭಸಂಖ್ಯೆ: 9

ವೃಷಭ: ಆಕಸ್ಮಿಕ ಧನಾಗಮನ. ಟ್ರಾವೆಲ್ಸ್ನವರಿಗೆ ಅಧಿಕ ಲಾಭ. ಮಾನಸಿಕ ನೆಮ್ಮದಿ. ಹಿರಿಯರಿಂದ ಹಿತನುಡಿ ಕೇಳುವಿರಿ. ಶುಭಸಂಖ್ಯೆ: 7

ಮಿಥುನ: ವಾಹನ ಖರೀದಿ. ಭೋಗ ವಸ್ತುಗಳು ಪ್ರಾಪ್ತಿ. ಸ್ತ್ರೀಯರಿಗೆ ಶುಭ. ಶೀತ ಸಂಬಂಧಿ ತೊಂದರೆ. ಸಾಲ ಮಾಡುವ ಸಾಧ್ಯತೆ. ಶುಭಸಂಖ್ಯೆ: 5

ಕಟಕ: ಆತ್ಮೀಯರಲ್ಲಿ ಕಲಹ, ರಾಜಭಯ. ಮಾತಿನ ಚಕಮಕಿ. ಶರೀರದಲ್ಲಿ ಆಯಾಸ. ಉದರ ಬಾಧೆ. ಮಾತಿನ ಮೇಲೆ ಹಿಡಿತ ಅಗತ್ಯ. ಶುಭಸಂಖ್ಯೆ: 7

ಸಿಂಹ: ದೃಷ್ಟಿ ದೋಷದಿಂದ ತೊಂದರೆ. ಸರ್ಪ ಭಯ, ದೂರ ಪ್ರಯಾಣ. ಬಾಕಿ ವಸೂಲಿ. ಕೀಲುಗಳಲ್ಲಿ ನೋವು ಕಾಣಿಸಬಹುದು. ಶುಭಸಂಖ್ಯೆ: 7

ಕನ್ಯಾ: ಗೊಂದಲ. ದಂಡ ಕಟ್ಟುವ ಸಾಧ್ಯತೆ. ಸರ್ಕಾರಿ ಅಧಿಕಾರಿಗಳಿಂದ ತೊಂದರೆ. ಅತಿಯಾದ ನಷ್ಟ. ವಾದಗಳಿಂದ ದೂರವಿರಿ. ಶುಭಸಂಖ್ಯೆ: 1

ತುಲಾ: ಇಷ್ಟ ವಸ್ತು ಖರೀದಿ. ಭೂಲಾಭ. ವಿದ್ಯೆಯಲ್ಲಿ ಅಭಿವೃದ್ಧಿ. ವಿದೇಶ ಪ್ರಯಾಣ. ತಾಳ್ಮೆ ಅಗತ್ಯ. ಮಹಿಳೆಯರಿಗೆ ಅನುಕೂಲಕರ ದಿನ. ಶುಭಸಂಖ್ಯೆ: 7

ವೃಶ್ಚಿಕ: ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಸಾಮಾನ್ಯ ಸೌಖ್ಯಕ್ಕೆ ಧಕ್ಕೆ. ಕುಲದೇವರ ದರ್ಶನದಿಂದ ಅನುಕೂಲವಾಗಲಿದೆ. ಶುಭಸಂಖ್ಯೆ: 3

ಧನುಸ್ಸು: ಮಿತ್ರರ ಭೇಟಿ. ತೀರ್ಥ ಕ್ಷೇತ್ರಗಳ ದರ್ಶನ. ಪ್ರಭಾವಿ ವ್ಯಕ್ತಿಗಳ ಭೇಟಿ. ಕೆಲಸದಲ್ಲಿ ಜಯ. ದುಷ್ಟರಿಂದ ತೊಂದರೆಯಾಗಬಹುದು. ಶುಭಸಂಖ್ಯೆ: 9

ಮಕರ: ಶುಭ ಸುದ್ದಿ. ಮಾನಸಿಕ ನೆಮ್ಮದಿ. ಸಕಾಲದಲ್ಲಿ ಕೆಲಸ ಆಗುವುದಿಲ್ಲ. ಕೃಷಿಯಲ್ಲಿ ಲಾಭ. ಆಲಸ್ಯ ಮನೋಭಾವ. ಕೋಪ ಜಾಸ್ತಿ. ಶುಭಸಂಖ್ಯೆ: 1

ಕುಂಭ: ಮಹಿಳೆಯರಿಗೆ ವಿಶೇಷ ಲಾಭ. ಮಾತಿನಲ್ಲಿ ಎಚ್ಚರ. ಅಪರಿಚಿತರಿಂದ ತೊಂದರೆ. ಉದ್ಯೋಗದಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಫಲವಿಲ್ಲ. ಶುಭಸಂಖ್ಯೆ: 3

ಮೀನ: ಸಂಕಷ್ಟಗಳು ಹೆಚ್ಚಾಗುವುದು, ತಾಳ್ಮೆ ಕಳೆದುಕೊಳ್ಳಬೇಡಿ. ಸ್ತ್ರೀಯರಿಗೆ ನೆಮ್ಮದಿ. ರೋಗಬಾಧೆ. ಅನ್ಯರಲ್ಲಿ ಮನಸ್ತಾಪ. ಶುಭಸಂಖ್ಯೆ: 1

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net