ಈ ರಾಶಿಯವರಿಗಿಂದು ಧನಾರ್ಜನೆಗೆ ವಿಪುಲ ಅವಕಾಶ, ಸಾಂಸಾರಿಕ ಸುಖ ವೃದ್ಧಿ: ನಿತ್ಯಭವಿಷ್ಯ

Nithya Bhavishya
Published on

ಮೇಷ: ಅಧ್ಯಯನಶೀಲರಿಗೆ ಫಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಹಾಯ ದೊರಕಿ ಯಶಸ್ಸು. ಜವಾಬ್ದಾರಿಯುತ ನಡೆ. ಶುಭಸಂಖ್ಯೆ: 8

ವೃಷಭ: ಮಿತ್ರರ ಸಮಾಗಮದಿಂದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ವರಮಾನ. ಸಾಂಸಾರಿಕ ಸುಖ ವೃದ್ಧಿ. ಶುಭಸಂಖ್ಯೆ:1

ಮಿಥುನ: ಗಣ್ಯವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಬದಲಾವಣೆ. ಶುಭಸಂಖ್ಯೆ: 2

ಕಟಕ: ದೂರ ಪ್ರಯಾಣ. ಧಾರ್ವಿುಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನದ ಧನಾರ್ಜನೆ. ಗೃಹದಲ್ಲಿ ಸಂತಸ. ಶುಭಸಂಖ್ಯೆ: 4

ಸಿಂಹ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕೆ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ದಾಂಪತ್ಯ ತೃಪ್ತಿಕರ. ಶುಭಸಂಖ್ಯೆ: 6

ಕನ್ಯಾ: ಎಲ್ಲ ವಿಚಾರಗಳಲ್ಲಿ ಅಭಿವೃದ್ಧಿ. ವ್ಯವಹಾರಗಳಲ್ಲಿ ಗಮನಾರ್ಹ ಏಳ್ಗೆ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸಂತಸ. ಶುಭಸಂಖ್ಯೆ: 7

ತುಲಾ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ಶುಭಸಂಖ್ಯೆ: 7

ವೃಶ್ಚಿಕ: ಸ್ಥಿರಾಸ್ತಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಶುಭಸಂಖ್ಯೆ: 6

ಧನುಸ್ಸು: ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಕುಲದೇವತೆಯ ಸ್ಮರಣೆ ಮಾಡಿ. ಶುಭಸಂಖ್ಯೆ: 5

ಮಕರ: ಆರೋಗ್ಯ ವೃದ್ಧಿ. ಉದ್ಯೋಗ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಲಾಭ. ನೂತನ ಮಿತ್ರರ ಭೇಟಿ. ಶುಭಸಂಖ್ಯೆ: 4

ಕುಂಭ: ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದ ಸಹಕಾರ. ಶುಭಸಂಖ್ಯೆ: 4

ಮೀನ: ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಕೆಲಸ ಕಾರ್ಯಗಳಲ್ಲಿ ಅಡಚಣೆ. ಶುಭಸಂಖ್ಯೆ: 8

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net