

ಮೇಷ: ವಿರೋಧಿಗಳಿಂದ ತೊಂದರೆ. ಆರೋಗ್ಯದಲ್ಲಿ ಚೇತರಿಕೆ. ಪುಣ್ಯಕ್ಷೇತ್ರ ದರ್ಶನ. ಋಣ ಬಾಧೆ. ವ್ಯರ್ಥ ಧನಹಾನಿ. ಮಾನಸಿಕ ಚಿಂತೆ. ಶುಭಸಂಖ್ಯೆ: 9
ವೃಷಭ: ಆಕಸ್ಮಿಕ ಧನಾಗಮನ, ಟ್ರಾವೆಲ್ಸ್ ವ್ಯವಹಾರಸ್ಥರಿಗೆೆ ಅಧಿಕ ಲಾಭ. ಮಾನಸಿಕ ನೆಮ್ಮದಿ. ಹಿರಿಯರಿಂದ ಹಿತನುಡಿ ಕೇಳುವಿರಿ. ಶುಭಸಂಖ್ಯೆ: 7
ಮಿಥುನ: ವಾಹನ ಖರೀದಿ. ಭೋಗ ವಸ್ತುಗಳ ಪ್ರಾಪ್ತಿ. ಸ್ತ್ರೀಯರಿಗೆ ಶುಭದಿನ. ಶೀತ ಸಂಬಂಧಿತ ಕಾಯಿಲೆ. ಸಾಲ ಮಾಡುವ ಸಾಧ್ಯತೆ. ಶುಭಸಂಖ್ಯೆ: 5
ಕಟಕ: ಆತ್ಮೀಯರಲ್ಲಿ ಕಲಹ. ರಾಜಭಯ. ಮಾತಿನ ಚಕಮಕಿ. ಶರೀರದಲ್ಲಿ ಆಯಾಸ. ಉದರ ಬಾಧೆ. ಮಾತಿನ ಮೇಲೆ ಹಿಡಿತ ಅಗತ್ಯ. ಶುಭಸಂಖ್ಯೆ: 7
ಸಿಂಹ: ದೃಷ್ಟಿ ದೋಷದಿಂದ ತೊಂದರೆ. ಸರ್ಪ ಭಯ. ದೂರ ಪ್ರಯಾಣ ಸಾಧ್ಯತೆ. ಬಾಕಿ ವಸೂಲಿ. ಕೀಲುಗಳಲ್ಲಿ ನೋವು ಕಾಡೀತು. ಶುಭಸಂಖ್ಯೆ: 7
ಕನ್ಯಾ: ಗೊಂದಲ. ದಂಡ ಕಟ್ಟುವ ಸಾಧ್ಯತೆ. ಸರ್ಕಾರಿ ಅಧಿಕಾರಿಗಳಿಂದ ತೊಂದರೆ. ಅತಿಯಾದ ನಷ್ಟ. ವಿವಾದದಿಂದ ದೂರವಿರಿ. ಶುಭಸಂಖ್ಯೆ:1
ತುಲಾ: ಇಷ್ಟ ವಸ್ತುಗಳ ಖರೀದಿ. ವಿದ್ಯೆಯಲ್ಲಿ ಅಭಿವೃದ್ಧಿ. ವಿದೇಶ ಪ್ರಯಾಣ. ತಾಳ್ಮೆಅತ್ಯಗತ್ಯ. ಮಹಿಳೆಯರಿಗೆ ಅನುಕೂಲಕರ ದಿನ. ಶುಭಸಂಖ್ಯೆ: 7
ವೃಶ್ಚಿಕ: ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಸಾಮಾನ್ಯ ಸೌಖ್ಯಕ್ಕೆ ಧಕ್ಕೆ ಸಾಧ್ಯತೆ. ಕುಲದೇವರ ದರ್ಶನದಿಂದ ಅನುಕೂಲವಾಗುವುದು. ಶುಭಸಂಖ್ಯೆ: 3
ಧನುಸ್ಸು: ಮಿತ್ರರ ಭೇಟಿ. ತೀರ್ಥ ಕ್ಷೇತ್ರ ದರ್ಶನ. ಪ್ರಭಾವಿ ವ್ಯಕ್ತಿಗಳ ಭೇಟಿ. ಕೆಲಸದಲ್ಲಿ ನಿರೀಕ್ಷಿತ ಜಯ ಸಿಗುವುದು. ದುಷ್ಟರಿಂದ ತೊಂದರೆ. ಶುಭಸಂಖ್ಯೆ: 9
ಮಕರ: ಶುಭ ಸುದ್ದಿ ಕೇಳುವಿರಿ. ನೆಮ್ಮದಿ. ಸಕಾಲದಲ್ಲಿ ಕೆಲಸ ಆಗುವುದಿಲ್ಲ. ಕೃಷಿಯಲ್ಲಿ ಲಾಭ. ಆಲಸ್ಯ ಮನೋಭಾವ. ಕೋಪ ಜಾಸ್ತಿ. ಶುಭಸಂಖ್ಯೆ: 1
ಕುಂಭ: ಮಹಿಳೆಯರಿಗೆ ಲಾಭ. ಮಾತಿನಲ್ಲಿ ಹಿಡಿತವಿರಲಿ. ಅಪರಿಚಿತರಿಂದ ತೊಂದರೆ. ಕೆಲಸದಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಪ್ರತಿಫಲವಿಲ್ಲ. ಶುಭಸಂಖ್ಯೆ: 3
ಮೀನ: ಸಂಕಷ್ಟಗಳು ಹೆಚ್ಚು. ತಾಳ್ಮೆ ಕಳೆದುಕೊಳ್ಳಬೇಡಿ. ಸ್ತ್ರೀಯರಿಗೆ ನೆಮ್ಮದಿ. ರೋಗಬಾಧೆ. ಅನ್ಯರಲ್ಲಿ ಮನಸ್ತಾಪ. ಉದ್ಯೋಗ ಪ್ರಾಪ್ತಿ. ಶುಭಸಂಖ್ಯೆ: 1