

ಮೇಷ: ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೂರ ಪ್ರಯಾಣದಿಂದ ವ್ಯರ್ಥ ಧನವ್ಯಯ ಸಂಭವ. ಭಾಷಣಗಳಲ್ಲಿ ಮುನ್ನಡೆ. ಶುಭಸಂಖ್ಯೆ: 8
ವೃಷಭ: ಆರೋಗ್ಯದ ಬಗ್ಗೆ ಗಮನಹರಿಸಿ. ಹಿರಿಯರ ಸಂತೋಷದಲ್ಲಿ ಭಾಗಿಯಾಗುವ ಅವಕಾಶ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ. ಶುಭಸಂಖ್ಯೆ: 6
ಮಿಥುನ: ಚಂಚಲ ಮನಃಸ್ಥಿತಿ. ಗಣ್ಯರ ಸಂಪರ್ಕ. ಗುಪ್ತ ಧನ ವೃದ್ಧಿ. ಏಕಾಗ್ರತೆಯಿಂದ ಕೂಡಿದ ಉದ್ಯೋಗ ವ್ಯವಹಾರ. ಧನಾಗಮನ. ಶುಭಸಂಖ್ಯೆ: 1
ಕಟಕ: ಅಭಿವೃದ್ಧಿ ಆರೋಗ್ಯ. ಬುದ್ಧಿವಂತಿಕೆ ತಿಳಿವಳಿಕೆಯಿಂದ ಕೂಡಿದ ಸ್ಥಿರ ಬುದ್ಧಿ ಪ್ರದರ್ಶನ. ಹಣಕಾಸಿನ ವಿಚಾರದಲ್ಲಿ ಕೃಪಣತೆ. ಶುಭಸಂಖ್ಯೆ: 2
ಸಿಂಹ: ನಿರೀಕ್ಷಿತ ಸ್ಥಾನ ಪಡೆದ ಸಮಾಧಾನ. ಪ್ರಸಿದ್ಧಿಗೆ ಪರಿಶ್ರಮ. ಆಸ್ತಿ ವಿಚಾರಗಳಿಂದ ಅನಿರೀಕ್ಷಿತ ಧನಾಗಮ. ಸಾಂಸಾರಿಕ ಸುಖ ವೃದ್ಧಿ. ಶುಭಸಂಖ್ಯೆ: 9
ಕನ್ಯಾ: ಬಹು ಲಾಭ ಸಂಭವ. ಸಲ್ಲಾಪದಲ್ಲಿ ಆಸಕ್ತಿ. ದೂರದ ವ್ಯವಹಾರದಲ್ಲಿ ಹೆಚ್ಚಿನ ಧನಲಾಭ. ಹಣಕಾಸಿನ ವಿಚಾರದಲ್ಲಿ ಉತ್ತಮ ಪ್ರಗತಿ. ಶುಭಸಂಖ್ಯೆ: 9
ತುಲಾ: ಆಸ್ತಿ ವಿಚಾರದಲ್ಲಿ ಜಾಗ್ರತೆ. ಅಧ್ಯಯನ ಪ್ರಗತಿದಾಯಕ. ಸ್ಪರ್ಧಿಗಳಿಂದ ತೊಂದರೆ ಸಂಭವ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಶುಭ ಸಂಖ್ಯೆ: 5
ವೃಶ್ಚಿಕ: ಸುಸ್ಥಿರ ಆರೋಗ್ಯ. ಧನಾರ್ಜನೆ. ಶೌರ್ಯ ಪ್ರದರ್ಶನ. ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸೌಕರ್ಯ ಪ್ರಾಪ್ತಿ. ಶುಭಸಂಖ್ಯೆ: 7
ಧನುಸ್ಸು: ಉತ್ತಮ ಆರೋಗ್ಯ. ಹೆಚ್ಚಿದ ಆರ್ಥಿಕ ವರಮಾನ. ಸಾಂಸಾರಿಕ ಸುಖ ಮಧ್ಯಮ. ಕುಟುಂಬದವರಲ್ಲಿ ತಾಳ್ಮೆಯಿಂದ ವರ್ತಿಸಿ. ಶುಭಸಂಖ್ಯೆ: 3
ಮಕರ: ಸಹೋದರರಿಂದ ಸುಖ. ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರರನ್ನು ಪೋ›ತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ. ಧನಾಗಮನ. ಶುಭಸಂಖ್ಯೆ: 8
ಕುಂಭ: ಮಿತ್ರರ ಸಹಾಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ನಿಪುಣತೆ. ಸ್ಪರ್ಧಾತ್ಮಕ ಮನೋಭಾವ. ನಿರೀಕ್ಷಿತ ಸ್ಥಾನ ಸುಖ. ಶುಭಸಂಖ್ಯೆ: 1
ಮೀನ: ಸಂದರ್ಭೋಚಿತ ನಡೆಯಿಂದ ನಿರಾಳ. ಧಾರ್ವಿುಕ ಕಾರ್ಯದ ನೇತೃತ್ವ ವಹಿಸುವಿರಿ. ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಶುಭಸಂಖ್ಯೆ: 7