

ಮೇಷ: ಸಾಮಾಜಿಕ ಕೆಲಸಗಳಿಂದ ಅನುಕೂಲ, ಕುಟುಂಬದಲ್ಲಿ ಅಪಮಾನ, ಆತ್ಮಗೌರವಕ್ಕಾಗಿ ಸ್ನೇಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ. ಶುಭಸಂಖ್ಯೆ 9
ವೃಷಭ: ಬಂಧುಗಳೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ. ಶುಭ ಸಂಖ್ಯೆ 2
ಮಿಥುನ: ಪ್ರಯಾಣದ ವೇಳೆ ಅನಾರೋಗ್ಯ. ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ, ಗುರುನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭ ಸಂಖ್ಯೆ 3
ಕಟಕ: ನಂಬಿದವರಿಂದಲೇ ಮೋಸ, ಭೂಮಿ ವಾಹನ ಖರೀದಿ ಯಲ್ಲಿ ಸಮಸ್ಯೆ, ಸಹೋದರಿ ಜೀವನದಲ್ಲಿ ಏರುಪೇರು, ಸ್ನೇಹಿತರ ನಡುವೆ ಸಮಸ್ಯೆ. ಶುಭ ಸಂಖ್ಯೆ 7
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ದೈಹಿಕ- ಮಾನಸಿಕ ಸಮಸ್ಯೆ, ಮಕ್ಕಳ ನಡವಳಿಕೆಯಿಂದ ಬೇಸರ, ಸಂಗಾತಿ ವರ್ತನೆಯಿಂದ ಕಿರಿಕಿರಿ. ಶುಭ ಸಂಖ್ಯೆ 6
ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ, ವ್ಯವಹಾರದಲ್ಲಿ ನಷ್ಟ. ಮಹಿಳೆಯರಿಗೆ ಆಭರಣ ಲಾಭ. ಶುಭ ಸಂಖ್ಯೆ 5
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ, ಉತ್ತಮ ಅವಕಾಶಗಳು ಪ್ರಾಪ್ತಿ. ಶುಭ ಸಂಖ್ಯೆ 9
ವೃಶ್ಚಿಕ: ದುರಾಲೋಚನೆಗಳು ದಾರಿ ತಪ್ಪಿಸಬಹುದು. ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಶುಭ ಸಂಖ್ಯೆ 1
ಧನುಸ್ಸು: ಆತ್ಮೀಯರಿಂದ ಸಾಲದ ಸಹಾಯ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ವ್ಯಾಪಾರಸ್ಥರಿಗೆ ನಿಂದನೆ ಭೀತಿ. ಶುಭ ಸಂಖ್ಯೆ 5
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಪ್ರೀತಿಪಾತ್ರರು ದೂರ, ಭಾವನೆಗಳಿಗೆ ಪೆಟ್ಟು. ಶುಭ ಸಂಖ್ಯೆ 2
ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆ ಮತ್ತು ಆತಂಕ, ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭ ಸಂಖ್ಯೆ 4
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಸಾಹಿತಿಗಳು, ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ, ಆರೋಗ್ಯದಲ್ಲಿ ಏರುಪೇರು. ಶುಭ ಸಂಖ್ಯೆ 6