ಈ ರಾಶಿಯವರಿಗೆ ಇಂದು ಉತ್ತಮ ಅವಕಾಶಗಳು ಪ್ರಾಪ್ತಿ: ನಿತ್ಯಭವಿಷ್ಯ

Nithya Bhavishya
Published on

ಮೇಷ: ಕುಟುಂಬದಲ್ಲಿ ಅಪಮಾನ, ನಿಂದನೆ; ಆತ್ಮಗೌರವಕ್ಕಾಗಿ ಉದ್ಯೋಗ ಬದಲಾವಣೆ. ಮಕ್ಕಳ ನಡವಳಿಕೆಯಿಂದ ಬೇಸರ. ಶುಭ ಸಂಖ್ಯೆ 6

ವೃಷಭ: ಬಂಧುಗಳೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ. ಶುಭ ಸಂಖ್ಯೆ 3

ಮಿಥುನ: ನಿರೀಕ್ಷಿತ ಪ್ರಯಾಣ, ಆ ವೇಳೆ ಅನಾರೋಗ್ಯ. ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ, ಗುರುನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭ ಸಂಖ್ಯೆ 5

ಕಟಕ: ನಂಬಿದವರಿಂದಲೇ ಮೋಸ, ಭೂಮಿ-ವಾಹನ ಖರೀದಿಯಲ್ಲಿ ಸಮಸ್ಯೆ, ಸಹೋದರಿಯ ಜೀವನದಲ್ಲಿ ಏರುಪೇರು, ಸ್ನೇಹಿತರಲ್ಲಿ ಸಮಸ್ಯೆ. ಶುಭ ಸಂಖ್ಯೆ 7

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ದೈಹಿಕ ಮತ್ತು ಮಾನಸಿಕ ತೊಂದರೆ, ಮಕ್ಕಳ ನಡವಳಿಕೆಯಿಂದ ಬೇಸರ, ಸಂಗಾತಿಯಿಂದ ಕಿರಿಕಿರಿ. ಶುಭ ಸಂಖ್ಯೆ 8

ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೆಟ್ಟ ಕನಸು, ವ್ಯವಹಾರದಲ್ಲಿ ನಷ್ಟ. ಮಹಿಳೆಯರಿಗೆ ಆಭರಣ ಲಾಭ. ಶುಭ ಸಂಖ್ಯೆ 1

ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ ಆಗುವ ಸಂಭವ, ಆತ್ಮಗೌರವಕ್ಕೆ ಚ್ಯುತಿ ಸಾಧ್ಯತೆ, ಉತ್ತಮ ಅವಕಾಶಗಳು ಪ್ರಾಪ್ತಿ. ಶುಭ ಸಂಖ್ಯೆ 3

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಇತರರಿಂದ ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ ಆಗುವ ಸಾಧ್ಯತೆ. ಶುಭ ಸಂಖ್ಯೆ 4

ಧನುಸ್ಸು: ಆತ್ಮೀಯರಿಂದ ಸಾಲದ ರೂಪದಲ್ಲಿ ಆರ್ಥಿಕ ಸಹಾಯ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ವ್ಯಾಪಾರಸ್ಥರಿಗೆ ನಿಂದನೆಯ ಭೀತಿ. ಶುಭ ಸಂಖ್ಯೆ 5

ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಪ್ರೀತಿಪಾತ್ರರು ದೂರವಾಗುವ ಸಂಭವ, ಭಾವನೆಗಳಿಗೆ ಪೆಟ್ಟು. ಶುಭ ಸಂಖ್ಯೆ 6

ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆ ಮತ್ತು ಆತಂಕ, ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭ ಸಂಖ್ಯೆ 9

ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಸಾಹಿತಿಗಳು, ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ, ಆರೋಗ್ಯದಲ್ಲಿ ಏರುಪೇರು. ಶುಭ ಸಂಖ್ಯೆ 7

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net