ಈ ರಾಶಿಯವರಿಗಿಂದು ಅನಿರೀಕ್ಷಿತ ಪ್ರಯಾಣ, ಪ್ರೇಮದ ವಿಷಯ ಪ್ರಸ್ತಾಪ: ನಿತ್ಯಭವಿಷ್ಯ

Nithya Bhavishya
Published on

ಮೇಷ: ಸರ್ಕಾರಿ ಕೆಲಸಗಳಿಂದ ಅನುಕೂಲ. ಅಪಮಾನ, ಆತ್ಮಗೌರವಕ್ಕಾಗಿ ಸ್ನೇಹಿತರಿಂದ ದೂರ. ಮಕ್ಕಳ ನಡವಳಿಕೆಯಿಂದ ಬೇಸರ. ಶುಭಸಂಖ್ಯೆ: 9

ವೃಷಭ: ಕುಟುಂಬದವರೊಂದಿಗೆ ಮನಸ್ತಾಪ. ಮಾನಸಿಕ ವೇದನೆ. ಆರೋಗ್ಯದಲ್ಲಿ ವ್ಯತ್ಯಾಸ. ಸ್ಥಿರಾಸ್ತಿ ನಷ್ಟವಾಗುವ ಆತಂಕ. ಶುಭಸಂಖ್ಯೆ: 5

ಮಿಥುನ: ಅನಿರೀಕ್ಷಿತ ಪ್ರಯಾಣ. ಪ್ರೇಮದ ವಿಷಯ ಪ್ರಸ್ತಾಪ. ಪ್ರಯಾಣದಲ್ಲಿ ಅನನುಕೂಲ. ದೈವನಿಂದನೆ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ: 8

ಕಟಕ: ಆರ್ಥಿಕವಾಗಿ ಮೋಸ. ಭೂಮಿ, ವಾಹನ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಏರುಪೇರು. ಅಪಭ್ರಂಶದ ಮಾತು. ಶುಭಸಂಖ್ಯೆ: 3

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಮಾನಸಿಕ ತೊಂದರೆ. ಮಕ್ಕಳ ನಡವಳಿಕೆಯಿಂದ ಬೇಸರ. ಸಹೋದರಿಯಿಂದ ಕಿರಿಕಿರಿ. ಶುಭಸಂಖ್ಯೆ:7

ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ. ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ. ನಿದ್ರಾಭಂಗ. ಕೆಟ್ಟ ಕನಸುಗಳು. ವ್ಯವಹಾರದಲ್ಲಿ ನಷ್ಟ. ಶುಭಸಂಖ್ಯೆ: 7

ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ ಆಗುವ ಸಾಧ್ಯತೆ. ಆತ್ಮಗೌರವಕ್ಕೆ ಚ್ಯುತಿ ಬರುವುದು. ಉತ್ತಮ ಅವಕಾಶಗಳು ಪ್ರಾಪ್ತಿ. ಶುಭಸಂಖ್ಯೆ: 6

ವೃಶ್ಚಿಕ: ದುರಾಲೋಚನೆಗಳು ಹೆಚ್ಚು. ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆ ಉಂಟಾಗಲಿದೆ. ಶುಭಸಂಖ್ಯೆ: 6

ಧನುಸ್ಸು: ಸಾಲದ ಸಹಾಯ ದೊರೆಯುವುದು. ಮಾನಸಿಕ ವೇದನೆ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ಕುಲದೇವತಾ ನಿಂದನೆ ಬೇಡ. ಶುಭಸಂಖ್ಯೆ:1

ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕ ಸಮಸ್ಯೆಗಳು ಹೆಚ್ಚು. ಪ್ರೀತಿಪಾತ್ರರು ದೂರವಾದಾರು. ಭಾವನೆಗಳಿಗೆ ಪೆಟ್ಟು. ಶುಭಸಂಖ್ಯೆ: 7

ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ. ದಾಂಪತ್ಯದಲ್ಲಿ ಸಮಸ್ಯೆ ತಲೆದೋರಲಿದೆ. ಭವಿಷ್ಯದ ಚಿಂತನೆ ಮಾಡುವಿರಿ. ಆತಂಕ ಕಾಡುವುದು. ಶುಭಸಂಖ್ಯೆ: 4

ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಮಕ್ಕಳು ಪೆಟ್ಟು ಮಾಡಿಕೊಳ್ಳುವರು. ಆರೋಗ್ಯದಲ್ಲಿ ಏರುಪೇರು. ವೈದ್ಯರನ್ನು ಸಂರ್ಪಸಿ. ಶುಭಸಂಖ್ಯೆ: 9

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net