ಈ ರಾಶಿಯವರಿಗಿಂದು ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ, ಸಾಂಸಾರಿಕ ಸುಖ ವೃದ್ಧಿ: ನಿತ್ಯಭವಿಷ್ಯ

Nithya Bhavishya
Published on

ಮೇಷ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಫಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಹಾಯ ದೊರಕಿ ಯಶಸ್ಸು. ಶುಭಸಂಖ್ಯೆ: 1

ವೃಷಭ: ನೂತನ ಮಿತ್ರರ ಸಮಾಗಮದಿಂದ ಸಂತೋಷ. ಪಾಲುದಾರಿಕೆಯಲ್ಲಿ ಪ್ರಗತಿ. ಕೈತುಂಬ ವರಮಾನ. ವಿದ್ಯಾರ್ಥಿಗಳಿಗೆ ಪುರಸ್ಕಾರ. ಶುಭಸಂಖ್ಯೆ: 5

ಮಿಥುನ: ಗಣ್ಯವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಶುಭಸಂಖ್ಯೆ: 9

ಕಟಕ: ದೂರ ಪ್ರಯಾಣ ಸಂಭವ. ಧಾರ್ವಿುಕ ವಿಚಾರಗಳಲ್ಲಿ ಆಸಕ್ತಿ. ಸಾಂಸಾರಿಕ ಸುಖ. ಸ್ವಪ್ರಯತ್ನದ ಧನಾರ್ಜನೆ. ಗೃಹದಲ್ಲಿ ಸಂತಸ. ಶುಭಸಂಖ್ಯೆ: 2

ಸಿಂಹ: ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ಧಾರ್ವಿುಕ ಚಟುವಟಿಕೆಗಳಲ್ಲಿ ಭಾಗಿ. ಶುಭಸಂಖ್ಯೆ: 7

ಕನ್ಯಾ: ಎಲ್ಲ ವಿಚಾರಗಳಲ್ಲಿ ಅಭಿವೃದ್ಧಿ ಸಾಧ್ಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಧನಾಗಮ. ಶುಭಸಂಖ್ಯೆ: 7

ತುಲಾ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ವ್ಯಾಪಾರ, ನೌಕರಿಯಲ್ಲಿ ಮುನ್ನಡೆ. ಶುಭಸಂಖ್ಯೆ: 7

ವೃಶ್ಚಿಕ: ಭೂಮಿ, ಆಸ್ತಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡು ವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಶುಭಸಂಖ್ಯೆ: 9

ಧನುಸ್ಸು: ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಆರೋಗ್ಯ ಸ್ಥಿತಿ ಉತ್ತಮವಾಗಿರಲಿದೆ. ಶುಭಸಂಖ್ಯೆ: 1

ಮಕರ: ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಶುಭಸಂಖ್ಯೆ: 8

ಕುಂಭ: ಜನ ಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಪ್ರಗತಿ ಯಾಗಲಿದೆ. ಉತ್ತಮ ಸ್ಥಾನ ಸುಖ. ಮಿತ್ರರಿಂದaಲೂ ಗಣ್ಯರಿಂದಲೂ ಸಹಕಾರ. ಶುಭಸಂಖ್ಯೆ: 4

ಮೀನ: ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಕೆಲಸ ಕಾರ್ಯಗಳಲ್ಲಿ ಅಡಚಣೆ. ಶುಭಸಂಖ್ಯೆ: 4

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net