ಈ ರಾಶಿಯವರಿಗಿಂದು ಪ್ರೀತಿಯ ವಿಷಯದಲ್ಲಿ ಜಯ: ನಿತ್ಯಭವಿಷ್ಯ

Nithya Bhavishya
Published on

ಮೇಷ: ಆರೋಗ್ಯದಲ್ಲಿ ಏರುಪೇರು. ಕಾನೂನುಬಾಹಿರ ಚಟುವಟಿಕೆಗಳು ಕಂಡುಬರುವವು. ದೇವತಾ ಕಾರ್ಯಗಳಿಗೆ ಅಡೆತಡೆ. ಶುಭಸಂಖ್ಯೆ: 9

ವೃಷಭ: ಸಂಗಾತಿಯಿಂದ ನೋವು ಮತ್ತು ನಿರಾಸೆ. ಆಕಸ್ಮಿಕ ಘಟನೆ ಮರುಕಳಿಸುವವು. ಅಧಿಕ ನಷ್ಟ. ಯಂತ್ರೋಪಕರಣಗಳಿಂದ ಪೆಟ್ಟು. ಶುಭಸಂಖ್ಯೆ:1

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ. ಸ್ನೇಹಿತರಿಂದ ಸಂಕಷ್ಟ. ಪಾಲುದಾರಿಕೆಯಲ್ಲಿ ನಷ್ಟ. ಸಂಗಾತಿಯಿಂದ ನೋವು ಉಂಟಾಗಬಹುದು. ಶುಭಸಂಖ್ಯೆ: 7

ಕಟಕ: ಆರ್ಥಿಕ ನಷ್ಟ. ಸ್ವಯಂಕೃತ ಅಪರಾಧದಿಂದ ನೋವು. ಅವಕಾಶಗಳು ಕೈ ತಪ್ಪುವ ಸಾಧ್ಯತೆಯಿದೆ. ಅಧಿಕಾರಿಗಳಿಂದ ಸಮಸ್ಯೆ. ಶುಭಸಂಖ್ಯೆ: 2

ಸಿಂಹ: ಕೆಲಸ ಕಾರ್ಯದಲ್ಲಿ ಜಯ. ಅನಿರೀಕ್ಷಿತ ಪ್ರಯಾಣ. ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು. ಭೂ ವ್ಯವಹಾರಗಳಿಂದ ಧನಾಗಮ. ಶುಭಸಂಖ್ಯೆ: 7

ಕನ್ಯಾ: ಅಪಘಾತವಾದೀತು ಎಚ್ಚರದಿಂದಿರಿ. ಬಂಧು ಬಾಂಧವರಿಂದ ನಷ್ಟ. ಪಿತ್ರಾರ್ಜಿತ ಆಸ್ತಿಗಾಗಿ ಕೋರ್ಟ್​ಗೆ ಅಲೆದಾಟ. ಶುಭಸಂಖ್ಯೆ:5

ತುಲಾ: ಸಂಗಾತಿಯಿಂದ ನೋವು. ಪಾಲುದಾರಿಕೆಯಲ್ಲಿ ಲಾಭವಾಗಲಿದೆ. ಕಾರ್ಯ ನಿಮಿತ್ತ ಪ್ರಯಾಣ ಮಾಡಬೇಕಾಗುವುದು. ಶುಭಸಂಖ್ಯೆ: 3

ವೃಶ್ಚಿಕ: ಉದ್ಯೋಗದಿಂದ ಧನಾಗಮನ. ಅಧಿಕಾರಿಗಳಿಂದ ಪ್ರಶಂಸೆ. ಗೌರವಕ್ಕೆ ಧಕ್ಕೆ. ವ್ಯವಹಾರದಲ್ಲಿ ಸಮಸ್ಯೆ ಉಂಟಾಗುವ ಸಂಭವ. ಶುಭಸಂಖ್ಯೆ: 7

ಧನುಸ್ಸು: ಪ್ರೀತಿಯ ವಿಷಯದಲ್ಲಿ ಜಯ. ಮಕ್ಕಳಿಂದ ಅನುಕೂಲ. ಗರ್ಭಿಣಿಯರು ಎಚ್ಚರದಿಂದಿರಿ. ದೇವತಾ ಕಾರ್ಯಗಳಲ್ಲಿ ತೊಡಗುವಿರಿ. ಶುಭಸಂಖ್ಯೆ: 9

ಮಕರ: ಕೋರ್ಟ್ ಮೆಟ್ಟಿಲೇರುವ ಸಂದರ್ಭ. ವೇಗದ ಚಾಲನೆಯಿಂದ ಸಮಸ್ಯೆ. ನಿದ್ರಾಭಂಗ. ಉನ್ನತ ಅಧಿಕಾರಿಗಳಿಂದ ಸಮಸ್ಯೆ. ಶುಭಸಂಖ್ಯೆ: 6

ಕುಂಭ: ದಾಯಾದಿಗಳಿಂದ ಅನುಕೂಲ. ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ. ಶುಭಸಂಖ್ಯೆ: 4

ಮೀನ: ಧನಾಗಮ. ಪ್ರಯಾಣದಲ್ಲಿ ಅಡೆತಡೆ. ತಂದೆಯಿಂದ ನೋವು. ಆರೋಗ್ಯದಲ್ಲಿ ವ್ಯತ್ಯಾಸ. ಮನೆಯ ವಾತಾವರಣದಲ್ಲಿ ಆತಂಕ. ಶುಭಸಂಖ್ಯೆ:1

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net